27 C
Hubli
ಡಿಸೆಂಬರ್ 7, 2023
eNews Land
ಅಪರಾಧ ಸುದ್ದಿ

ಗೌರಿ ಲಂಕೇಶ್ ಹತ್ಯೆ: ಆರೋಪಿಗಳನ್ನು ಹುಬ್ಬಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಇಎನ್ಎಲ್ ಧಾರವಾಡ

ಗೌರಿ ಲಂಕೇಶ ಹತ್ಯೆ ಆರೋಪಿಗಳನ್ನು ಬುಧವಾರ ಹುಬ್ಬಳ್ಳಿ ಜೆಎಂಎಫ್ ಸಿ‌ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಯಿತು.

ಹುಬ್ಬಳ್ಳಿ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಕಳುವಾಗಿದ್ದ ಬೈಕನ್ನು ಗೌರಿ ಹತ್ಯೆಗೆ ಬಳಸಲಾಗಿತ್ತು ಎಂದು ಪೊಲೀಸರು ದೋಷಾರೋಪಣೆ ಪಟ್ಟಿಯಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.

ಮಾವನೂರಲ್ಲಿ ಬೈಕ್ ಕಳ್ಳತನ ಮಾಡಿ ಅದನ್ನು ಗೌರಿ ಲಂಕೇಶ ಹತ್ಯೆಗೆ ಬಳಸಲಾಗಿತ್ತು. ಮುಂಬೈ ಜೈಲಲ್ಲಿರುವ ಆರೋಪಿಗಳನ್ನು ಗ್ರಾಮೀಣ ಠಾಣೆ ಪೊಲೀಸರು ಕರೆತಂದಿದ್ದಾರೆ.
ಈ ಬೈಕ್ ಕಳ್ಳತನ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರಪಡಿಸಲಾಗಿದೆ.

Related posts

ಕೆ ಎಸ್ ಎಲ್ ಯು: ಕುಲಪತಿ ಈಶ್ವರ ಭಟ್ಟಗೆ ಶಾಯಿ ಬಳಿದು ವಿದ್ಯಾರ್ಥಿಗಳ ಆಕ್ರೋಶ

eNewsLand Team

ರೈತರಿಗೆ ‘ಗಂಧ’ ಹಚ್ಚಿ ‘ನಾಮ’ ಹಾಕಿದ ವಂಚಕರು ! 

eNEWS LAND Team

SPECIAL TRAINS BETWEEN DANAPUR AND BENGALURU

eNEWS LAND Team