23.4 C
Hubli
ಮಾರ್ಚ್ 24, 2023
eNews Land
ಸುದ್ದಿ

ಕೃಷಿ ವಿವಿ ವಿದೇಶಿ ವಿದ್ಯಾರ್ಥಿಗಳೊಂದಿಗೆ ರಾಜ್ಯಪಾಲರ ಸಂವಾದ

Listen to this article

ಇಎನ್ಎಲ್ ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಗಳೂ ಆದ ಥಾವರಚಂದ್ ಗೆಹ್ಲೋತ್ ಅವರು ಕೃಷಿ ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ,

ಇದನ್ನೂ ಓದಿ:ಬೇಕಾಬಿಟ್ಟಿ ನ್ಯೂಸ್ ಪ್ರಿಂಟ್ ಬಳಸೊ ಪತ್ರಿಕಾ ಸಂಸ್ಥೆಗಳ ಕಥೆ… ಮಾಧ್ಯಮದಲ್ಲಿ ಕೆಲಸ ಮಾಡ್ತಾ ಇದೀರಾ ಇದನ್ನು ತಪ್ಪದೆ ಓದಿ

ವಿಶ್ವವಿದ್ಯಾಲಯದ ಪ್ರಯೋಗಾಲಯಗಳನ್ನು ವೀಕ್ಷಿಸಿದರು. ಕುಲಪತಿ ಪ್ರೊ.ಎಂ.ಬಿ.ಚೆಟ್ಟಿ, ಮಹಾನಗರ ಪಾಲಿಕೆ ಅಪರ ಆಯುಕ್ತ ಮಾಧವ ಗಿತ್ತೆ ಮತ್ತಿತರರು ಇದ್ದರು. ಇದಕ್ಕೂ ಮುನ್ನ ರಾಜ್ಯಪಾಲರಿಗೆ ಗೌರವ ರಕ್ಷೆ ನೀಡಲಾಯಿತು.

Related posts

ಪಿಎಂ-ಕಿಸಾನ್ ಕರ್ನಾಟಕ:47.86 ಲಕ್ಷ ರೈತರಿಗೆ ರಾಜ್ಯದ ಕಂತು 956.71 ಕೋಟಿ ರು. ಬಿಡುಗಡೆ

eNewsLand Team

ತೊಗರಿ ಬೆಳೆಯಲ್ಲಿ ಉತ್ತಮ ಇಳುವರಿಗೆ ಏನು ಮಾಡಬೇಕು?

eNEWS LAND Team

ಹುಬ್ಬಳ್ಳಿಗೆ ಮಂಕಿ ಕ್ಯಾಪ್ ಹಾಕೊಂಡು ರಾಬರಿಗೆ ಬಂದವ್ ಅಂದರ್!!! ಪಿನ್ ಟು ಪಿನ್ ಡಿಟೈಲ್ ಇಲ್ಲಿದೆ

eNewsLand Team