34 C
Hubli
ಏಪ್ರಿಲ್ 25, 2024
eNews Land
ಸುದ್ದಿ

ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಕಾಮಗಾರಿ ಭೂಮಿಪೂಜೆ: ಸಚಿವ ಜೋಶಿ

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ

ಇಎನ್ಎಲ್ ಹುಬ್ಬಳ್ಳಿ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ 3ರ ಅಡಿ 623.08ಲಕ್ಷ ರೂಪಾಯಿ ವೆಚ್ಚದಲ್ಲಿ ಹುಬ್ಬಳ್ಳಿ ತಾಲೂಕ ಬ್ಯಾಹಟ್ಟಿಯಿಂದ ತಾಲೂಕ ಹದ್ದಿನವರೆಗೆ (ವಯಾ ಸುಳ್ಳ) ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ (6.61 ಕಿಲೋಮೀಟರ್ ಉದ್ದ) ಹಾಗೂ ಸರಪಳಿ 0.38 ಕಿಲೋಮೀಟರ್ ಯಲ್ಲಿ ಕಲ್ಪರ್ಟ್ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ಜೋಶಿಯವರು ಭೂಮಿ ನೆರವೇರಿಸಿ ಚಾಲನೆ ನೀಡಿ ಮಾತನಾಡಿ,

ಮೂರನೇ ಹಂತದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 200 ಕಿಲೋಮೀಟರ್ ರಸ್ತೆ ಅಭಿವೃದ್ಧಿಗೆ ಹಾಗೂ 7 ಬ್ರಿಡ್ಜ್ ನಿರ್ಮಾಣಕ್ಕೆ 155.90 ಕೋಟಿ ರೂಪಾಯಿ ಮಂಜೂರಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಶಂಕರ ಪಾಟೀಲ್ ಮುನೇನಕೊಪ್ಪ, ಗ್ರಾಮದ ಗುರು ಹಿರಿಯರು, ಪಕ್ಷದ ಮುಖಂಡರು, ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಾಜೀವ್ ಗಾಂಧಿ ವಿವಿ ಕಾಯ್ದೆ ತಿದ್ದುಪಡಿ ಖಂಡಿಸಿ ಎಬಿವಿಪಿ ಪ್ರತಿಭಟನೆ

eNEWS LAND Team

SWR: TRIAL RUN OF VANDE BHARAT EXPRESS

eNEWS LAND Team

ಸಾವರ್ಕರ್ ವಿಚಾರಗಳು ಅಮರ : ಸಿಎಂ ಬೊಮ್ಮಾಯಿ

eNEWS LAND Team