29 C
Hubli
ಸೆಪ್ಟೆಂಬರ್ 26, 2023
eNews Land
ಸುದ್ದಿ

‘ ಬಿಜೆಪಿ ಬೃಹತ್ ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ಚಾಲನೆ’

ಸಿಂದಗಿ : ವಿಧಾನಸಭಾ ಕ್ಷೇತ್ರದ ಆಲಮೇಲದಲ್ಲಿ ಇಂದು ನಡೆದ ಬೃಹತ್ ಬಿಜೆಪಿ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಉದ್ಘಾಟಿಸಿದರು. ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ವಿ ಸೋಮಣ್ಣ , ಗೋವಿಂದ ಕಾರಜೋಳ, ಪ್ರಭು ಚವಾಣ್, ಶಶಿಕಲಾ ಜೊಲ್ಲೆ , ಸಂಸದ ರಮೇಶ್ ಜಿಗಜಿಣಗಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎ ಎಸ್ ಪಾಟೀಲ್ ಪಾಟೀಲ್ ನಡಹಳ್ಳಿ, ದತ್ತಾತ್ರೇಯ ಪಾಟೀಲ್ ರೇವೂರ್ , ಬಸವರಾಜ್ ಮತ್ತಿಮೂಡ ಭಾಗವಹಿಸಿದ್ದರು.

Related posts

ನೈಋತ್ಯ ರೈಲುಗಳ ಮಾರ್ಗ ಬದಲಾವಣೆ ಮಾಹಿತಿ

eNEWS LAND Team

ಮೋದಿ ಮೋದಿಯೇ ನೆಹರು ನೆಹರುನೇ‌ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್

eNEWS LAND Team

ಅಣ್ಣಿಗೇರಿ: ಭಾರತ ಗ್ಯಾಸ ವಿತರಕರ ಪ್ರಗತಿ ಪರಿಶೀಲನಾ ಸಭೆ

eNEWS LAND Team