27 C
Hubli
ಮಾರ್ಚ್ 28, 2023
eNews Land
ಸುದ್ದಿ

ಹಾಟ್ ಫೋಟೋಶೂಟ್ ಮಾಡಿಸ್ಕೊಂಡು ಮನೇಲಿ ಬೈಸ್ಕೊಂಡ್ರಾ ಪಾಯಲ್!?

Listen to this article

ಇಎನ್ಎಲ್ ಫಿಲ್ಮ್ ಡೆಸ್ಕ್: ನಟ ಡಾಲಿ ಧನಂಜಯ ಅಭಿನಯದ ಹೆಡ್‌ ಬುಶ್‌ ಸಿನಿಮಾದಲ್ಲಿ ನಟಿಸುತ್ತಿರುವ ಪಾಯಲ್ ರಜಪುತ್ ಹಾಟ್ ವಿಡಿಯೋ ಹಂಚಿಕೊಂಡು ಬಳಿಕ ಡಿಲೀಟ್‌ಮಾಡಿದ್ದಾರೆ. 

ಬಹುಭಾಷಾ ನಟಿ ವಿಡಿಯೋ ಹಂಚಿಕೊಂಡ ಬಳಿಕ ಕುಟುಂಬ ಮತ್ತು ಆಪ್ತರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಳಿಕ ತಮ್ಮ ಖಾತೆಯಿಂದ ಅದನ್ನು ಡಿಲೀಟ್‌ ಮಾಡಿದ್ದರು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಶೇರ್‌ ಆದ ಪರಿಣಾಮ ಅದು ಈಗಾಲೂ ಹರಿದಾಡುತ್ತಿದೆ.

Related posts

ಇಂದು ವಿಧಾನ ಪರಿಷತ್ ಫಲಿತಾಂಶ ಬರುತ್ತೆ. ನಾವು 15 ಸೀಟ್ ಗಳನ್ನ ಕನಿಷ್ಠ ಗೆಲ್ಲುತ್ತೇವೆ ಎಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

eNEWS LAND Team

ತಾಲೂಕಾದರೂ ಬದಲಾಗದ ಅಣ್ಣಿಗೇರಿ ಹಣೆಬರಹ

eNEWS LAND Team

ಅತಿವೃಷ್ಟಿಗಾಗಿ ತುರ್ತು ಸಭೆ : ರೈತ ನೆಮ್ಮದಿಯಿಂದ ಇದ್ದಾಗ ಮಾತ್ರ ನಾವೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ: ಶಾಸಕ ನಿಂಬಣ್ಣವರ

eNEWS LAND Team