27 C
Hubli
ಡಿಸೆಂಬರ್ 4, 2022
eNews Land
ಅಪರಾಧ ಸುದ್ದಿ

ಹುಬ್ಬಳ್ಳಿ; ವಿಮಲ್ ಗುಟ್ಕಾ ವಿಚಾರಕ್ಕೆ ಕಳಸ್’ಗೆ ಚೂರಿ ಚುಚ್ಚಿ ಕೊಲೆ ಮಾಡಿದ ಗೌಸ್!!

Listen to this article

ಇಎನ್ಎಲ್ ಹುಬ್ಬಳ್ಳಿ: ವಿಮಲ್ ಗುಟ್ಕಾ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ರೌಡಿಶೀಟರ್ ಹರಿತ ಆಯುಧದಿಂದ ವ್ಯಕ್ತಿಯೊಬ್ಬನನ್ನು ಇರಿದು ಕೊಲೆ ಮಾಡಿರುವ ಪ್ರಕರಣ ಸೋಮವಾರ ತಡರಾತ್ರಿ ಹಳೇ ಹುಬ್ಬಳ್ಳಿ ಆನಂದ ನಗರದಲ್ಲಿ ನಡೆದಿದೆ.

ರೌಡಿಶೀಟರ್ ಗೌಸ ಮೋದಿನ್ ತಹಶೀಲ್ದಾರ ಎಂಬಾತ ಮೆಹಬೂಬ ಸಾಬ ಕಳಸನಿಗೆ ಇರಿದು ಕೊಂದಿದ್ದಾನೆ.

ಗುಟಾಕ ತಿನ್ನುವ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಸಿಟ್ಟಿನಿಂದ ತನ್ನ ಬಳಿಯಲ್ಲಿ ಇದ್ದ ಹರಿತವಾದ ಆಯುಧದಿಂದ ಮೆಹಬೂಬ ಸಾಬ ಕಳಸ ಇತನಿಗೆ ಇರಿದಿದ್ದಾನೆ. ಗಾಯಗೊಂಡ ಕಳಸನನ್ನು ಉಪಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸ್ತೀವಿ ಎಂದು ಇದ್ದಿದ್ದು ಕಿತ್ಕೊಂಡ್ರು!

ಸ್ಥಳಕ್ಕೆ ಭೇಟಿ ನೀಡಿರುವ ಹಳೇ ಹುಬ್ಬಳ್ಳಿ ಪೊಲೀಸರು ಈ ಕುರಿತು ಯಾವುದೇ ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆಯನ್ನು ಕೈಗೊಂಡಿದ್ದಾರೆ.

Related posts

ಬೆಂಬಲ ಬೆಲೆ ಯೋಜನೆ: ಬ್ಯಾಹಟ್ಟಿಯಲ್ಲಿ ಕಡಲೆ ಖರೀದಿ ಕೇಂದ್ರ ಉದ್ಘಾಟನೆ

eNEWS LAND Team

ಹುಬ್ಬಳ್ಳಿ ಅಂತಾರಾಜ್ಯ ಹಾಕಿ; ಶಾಹು ಮಣಿಸಿದ ನೈಋತ್ಯ ರೈಲ್ವೆ!

eNewsLand Team

ರಾಯಣ್ಣನ ಹೆಸರಿನಲ್ಲಿ 180 ಕೋಟಿ ರು. ವೆಚ್ಚದಲ್ಲಿ ವೆಚ್ಚದಲ್ಲಿ ಮಿಲಿಟರಿ ಶಾಲೆ : ಮುಖ್ಯ ಮಂತ್ರಿ  ಬೊಮ್ಮಾಯಿ

eNewsLand Team