eNews Land
ಅಪರಾಧ ಸುದ್ದಿ

ಇನ್ಸ್ಟಾಗ್ರಾಂ ಬಳಸಿ ಮದುವೆ ಮುರಿಯಲು ಮುಂದಾದ ನಾಲಾಯಕ್!

Listen to this article

ಇಎನ್ಎಲ್ ಹುಬ್ಬಳ್ಳಿ: ಮದುವೆ ಮುರಿಯುವ ಉದ್ದೇಶದಿಂದ ಅಪರಿಚಿತನೊಬ್ಬ ಯುವತಿ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಂ ಖಾತೆ ತೆರೆದ ಬೆದರಿಕೆ ಒಡ್ಡಿದ ಪ್ರಕರಣ ಇಲ್ಲಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನಕಲಿ ಖಾತೆಯಲ್ಲಿ ಧಾರವಾಡದ ವರನಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ ಆರೋಪಿ ಯುವತಿಯನ್ನು (ಅಕ್ಕನ ಮಗಳು) ಮದುವೆ ಆಗಬೇಡ. ಒಂದು ವೇಳೆ ವಿವಾಹ ಆದರೆ ನಿನಗೆ ಒಂದು ಗತಿ ಕಾಣಿಸುತ್ತೇನೆ. ಯುವತಿಯ ಫೋಟೊ ಜೊತೆಗೆ ಅಶ್ಲೀಲ ಚಿತ್ರವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇನೆ ಎಂದು ಬೆದರಿಸಿದ್ದಾನೆ ಎಂದು ವರ ದೂರು ನೀಡಿದ್ದಾನೆ.

ಇದನ್ನೂ ಓದಿ: ಲ್ಯಾಪ್‍ಟಾಪ್‍ ದೋಷ: ಸಿಕ್ತು ₹ 52 ಸಾವಿರ ಪರಿಹಾರ!!

Related posts

ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶದ ಅಭಿವೃದ್ಧಿ ಉತ್ತುಂಗಕ್ಕೆ ಏರಲಿ: ಸಿಎಂ ಬೊಮ್ಮಾಯಿ

eNEWS LAND Team

ಕಿಯಾರಾ ಹೊಸ ಬೋಲ್ಟ್ ಲುಕ್ಕಿಗೆ ಹುಡುಗರ ಹಾರ್ಟ್ ಕ್ರ್ಯಾಶ್!!

eNewsLand Team

ಸುರಕ್ಷಿತವಾಗಿರಿ ಎನ್ನತ್ತಲೇ 2ಲಕ್ಷ ದೋಚಿದ್ರು! ಹುಬ್ಬಳ್ಳಿಲಿ ಯಾರನ್ನ ನಂಬೇಕು? ಯಾರನ್ನ ಬಿಡಬೇಕು?

eNewsLand Team