eNews Land
ಅಪರಾಧ ಸುದ್ದಿ

ಅವನೂ ಗೆದ್ದಿಲ್ಲ, ಇವನೂ ಸೋತಿಲ್ಲ!! ಬೆಟ್ಟಿಂಗ್ ಮಾಡ್ತಿದ್ದೋರು ಮಾವನ ಮನೆಗೆ!!

Listen to this article

ಇಎನ್ಎಲ್ ಹುಬ್ಬಳ್ಳಿ:

ಇತ್ತೀಚೆಗೆ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಎಂ.ಟಿ.ಸಾಗರ ರಸ್ತೆ ತತ್ವದರ್ಶಿ ಆಸ್ಪತ್ರೆ ಬಳಿ ಗೋಕುಲ ರಸ್ತೆ ಪೊಲೀಸರು ಬಂಧಿಸಿ ಅವರಿಂದ 4500 ರು. ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳಿಬ್ಬರು ರನ್, ಓವರ್ ಮತ್ತು ಪಂದ್ಯ ಸೋಲು ಗೆಲವಿನ ಆಧಾರದ ಮೇಲೆ ಬೆಟ್ಟಿಂಗ್ ಆಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗೋಕುಲ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ

ಬ್ಲಾಕ್ ಆ್ಯಂಡ್ ವೈಟ್ ನಂಬಿ ಕಲಘಟಗಿ ಕೆಲಸ ಬಿಟ್ಟ ವೈದ್ಯೆಗೆ ₹ 50 ಲಕ್ಷ ಪಂಗನಾಮ!!

Related posts

ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರುಪಾಯಿ!!

eNewsLand Team

ಅಕ್ಕ ತಂಗ್ಯಾರ ಅಪರಿಚಿತ ಗಂಡಸ್ರ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡೋಕು ಮೊದ್ಲು ಹುಬ್ಬಳ್ಯಾಗ ಏನಾಗೈತಿ ನೋಡ್ರಿ

eNewsLand Team

ಸಾರಿಗೆ ಕಚೇರಿಯಲ್ಲಿ : ಶ್ರೀ ಮಡಿವಾಳ ಮಾಚಿದೇವರ ಜಯಂತಿ

eNewsLand Team