28 C
Hubli
ಸೆಪ್ಟೆಂಬರ್ 21, 2023
eNews Land
ಸುದ್ದಿ

ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್

ಇಎನ್ಎಲ್ ಬೆಳಗಾವಿ:

ನಗರದ ಖ್ಯಾತ ಖಡೇ ಬಜಾರದಲ್ಲಿರುವ ಚಿನ್ನಾಭರಣ ಅಂಗಡಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮುಂದುವರೆಸಿದ್ದಾರೆ.
ಸೋಮವಾರ ಬೆಳಗ್ಗೆ ಇಲ್ಲಿನ ಪೋತದಾರ ಜುವೆಲ್ಲರ್ಸ್ ಅಂಗಡಿ ಮತ್ತು ಹನುಮಾನ ನಗರದಲ್ಲಿರುವ ಅಂಗಡಿ ಮಾಲೀಕರ ಮನೆ ಮೇಲೆ ಏಕ ಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿ ಪರಿಶೀಲಿಸುತ್ತಿದ್ದಾರೆ.

Related posts

ಅಣ್ಣಿಗೇರಿ ಅಮೃತೇಶ್ವರ ಜಾತ್ರೆ ರದ್ದು!!

eNEWS LAND Team

ಇನ್ಸ್ಟಾಗ್ರಾಂ ಬಳಸಿ ಮದುವೆ ಮುರಿಯಲು ಮುಂದಾದ ನಾಲಾಯಕ್!

eNewsLand Team

ಅಣ್ಣಿಗೇರಿ ಪುರಸಭೆ ಸಾರ್ವತ್ರಿಕ ಚುನಾವಣೆ ಮಾದರಿ ನೀತಿ ಸಂಹಿತೆ ಸಭೆ

eNEWS LAND Team