27 C
Hubli
ಮೇ 25, 2024
eNews Land
ಸುದ್ದಿ

Kalaghatagi Former MLA Nimbannavar passed away

ENL Kalaghatagi: Former MLA of Kalaghatagi constituency, BJP leader CM Nimbannavar passed away due to heart attack early morning today.

A few days ago, he went to Bangalore for heart-related treatment but the treatment was ineffective and he died early this morning.

ಇಎನ್ಎಲ್ ಕಲಘಟಗಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ, ಸಿ.ಎಂ ನಿಂಬಣ್ಣವರ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
       ಕೆಲವು ದಿನಗಳ ಹಿಂದೆ ಹೃದಯ ಸಂಬಂಧಿಸಿದ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ತೆರಳಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

Related posts

ವಿದ್ಯುತ್ ಚಾಲಿತ ವಾಹನಗಳ ನೋಂದಣಿ; ರಾಜ್ಯಕ್ಕೆ ಎಷ್ಟನೇ ಸ್ಥಾನ? ತಿಳ್ಕೋಬೇಕಾದ ಇಂಪಾರ್ಟೆಂಟ್ ವಿಷ್ಯ

eNewsLand Team

ಪದ್ಮಶ್ರೀ ನಿರಾಕರಿಸಿದ್ದ ಸಿದ್ದೇಶ್ವರ ಸ್ವಾಮೀಜಿ

eNEWS LAND Team

ಕನ್ನಡದಲ್ಲಿ ’83’ ಗೆ ಆಸರೆ ಆಗ್ತಿರೋದು ಯಾರು?

eNewsLand Team