29 C
Hubli
ಸೆಪ್ಟೆಂಬರ್ 26, 2023
eNews Land
ಸುದ್ದಿ

ಹುಬ್ಬಳ್ಳಿಯಲ್ಲಿ ದಿವ್ಯ ಕಾಶಿ, ಭವ್ಯ ಕಾಶಿ ನೇರಪ್ರಸಾರ: ಮೋದಿ ಬಗ್ಗೆ ಶ್ರೀಗಳು ಏನಂದ್ರು ಗೊತ್ತಾ?

ಇಎನ್ಎಲ್ ಧಾರವಾಡ: ಹುಬ್ಬಳ್ಳಿಯ ಮೂರು ಸಾವಿರಮಠದಲ್ಲಿ ಕಾಶಿಯ ವಿಶ್ವನಾಥ ಮಂದಿರ ಲೋಕಾರ್ಪಣೆಯ ‘ದಿವ್ಯ ಕಾಶಿ, ಭವ್ಯ ಕಾಶಿ’ ಉದ್ಘಾಟನಾ ಸಮಾರಂಭದ ನೇರಪ್ರಸಾರ ಕಾರ್ಯಕ್ರಮ ನಡೆಯಿತು.

ಶ್ರೀಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕರಾದ ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಪ್ರಧಾನಿ ಮೋದಿ ದೇಶದ ಶ್ರೇಷ್ಠ ಸಂತರು. 350 ವರ್ಷಗಳ ಬಳಿಕ ಅವರಿಂದ ಕಾಶಿ ಪುನರುತ್ಥಾನ ಆಗಿದೆ‌‌. ಅವರಿಂದಾಗಿ ಕಾಶಿ ವಿಶ್ವನಾಥ ದರ್ಶನ ಸರಳ, ಸುಲಭವಾಗಿದೆ ಎಂದರು.

Related posts

ಅಣ್ಣಿಗೇರಿ ಅಮೃತೇಶ್ವರ ಜಾತ್ರೆ ರದ್ದು!!

eNEWS LAND Team

ಮತದಾನ ಜಾಗೃತಿಗಾಗಿ ಧಾರವಾಡದಿಂದ ಹುಬ್ಬಳ್ಳಿವರೆಗೆ ಸೈಕಲ್ ಜಾಥಾ ಮಾಡಿದ ಚುನಾವಣಾ ವೀಕ್ಷಕರು

eNEWS LAND Team

ಸರಿಯಾದ ಮಾರ್ಗದಲ್ಲಿ ನಡೆಯೋದು ಯೋಗ: ವಚನಾನಂದಶ್ರೀ

eNEWS LAND Team