27 C
Hubli
ಮಾರ್ಚ್ 28, 2023
eNews Land
ಸುದ್ದಿ

ಕಾನೂನು ವಿವಿ ಘಟಿಕೋತ್ಸವ; 5188 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Listen to this article

ಇಎನ್ಎಲ್ ಧಾರವಾಡ: ಹೆಸರಾಂತ ಕಾನೂನು ತಜ್ಞ, ದಿವಂಗತ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಅವರ ಅತ್ಯುತ್ತಮ ಕೆಲಸ ಮತ್ತು ಸೇವೆಗಳಿಗಾಗಿ ಮರಣೋತ್ತರವಾಗಿ ನೀಡಿರುವ ಗೌರವ ಡಾಕ್ಟರೇಟ್ ಪದವಿಯನ್ನು ಅವರ ಧರ್ಮಪತ್ನಿ ಸುನಿತಾ ಮೋಹನ್ ಶಾಂತನಗೌಡರ್ ಸ್ವೀಕರಿಸುವಾಗ ಭಾವಪರವಶರಾಗಿ ಗದ್ಗದಿತರಾದರು.

ಇದನ್ನೂ ಓದಿ:ಕಡಿಮೆ ವೆಚ್ಚ, ತ್ವರಿತ ಗತಿಯಲ್ಲಿ ನ್ಯಾಯದಾನವಾಗಬೇಕು: ರಾಜ್ಯಪಾಲ ಗೆಹ್ಲೋತ್

ವಿವಿಯ ಐದನೇ ಘಟಿಕೋತ್ಸವದಲ್ಲಿ 2355 ವಿದ್ಯಾರ್ಥಿಗಳು ಪ್ರತ್ಯಕ್ಷವಾಗಿ ಹಾಗೂ ಗೈರು ಹಾಜರಿಯಲ್ಲಿ 2745 ವಿದ್ಯಾರ್ಥಿಗಳು ಸೇರಿ ಒಟ್ಟು 5188 ವಿದ್ಯಾರ್ಥಿಗಳಿಗೆ ವಿವಿಧ ಪದವಿ,ಸ್ನಾತಕೋತ್ತರ ಪದವಿಗಳು ,ಸ್ವರ್ಣಪದಕಗಳು ,ಓರ್ವರಿಗೆ ಪಿಎಚ್‌ಡಿ ಪದವಿಯನ್ನು ರಾಜ್ಯಪಾಲರು ಘಟಿಕೋತ್ಸವದಲ್ಲಿ ಪ್ರದಾನ ಮಾಡಿದರು.

ಇದನ್ನೂ ಓದಿ: ಕೃಷಿ ವಿವಿ ವಿದೇಶಿ ವಿದ್ಯಾರ್ಥಿಗಳೊಂದಿಗೆ ರಾಜ್ಯಪಾಲರ ಸಂವಾದ

ಮೌಲ್ಯಮಾಪನ ಕುಲಸಚಿವ ಪ್ರೊ.ಜೆ.ಬಿ.ಪಾಟೀಲ,ಕುಲಸಚಿವ ಮಹ್ಮದ್ ಜುಬೇರ್ ,ಡೀನ್ ರತ್ನಾ ಆರ್ ಭರಮಗೌಡರ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಕಾನೂನು ವಿವಿ ಕುಲಪತಿ ಪ್ರೊ.ಈಶ್ವರಭಟ್ ಸ್ವಾಗತಿಸಿದರು.

ಇದನ್ನೂ ಓದಿ: ಬೇಕಾಬಿಟ್ಟಿ ನ್ಯೂಸ್ ಪ್ರಿಂಟ್ ಬಳಸೊ ಪತ್ರಿಕಾ ಸಂಸ್ಥೆಗಳ ಕಥೆ… ಮಾಧ್ಯಮದಲ್ಲಿ ಕೆಲಸ ಮಾಡ್ತಾ ಇದೀರಾ ಇದನ್ನು ತಪ್ಪದೆ ಓದಿ

Related posts

ಹರ್ಷ ಕೊಲೆ ಪ್ರಕರಣ ತನಿಖೆ ಆಧಾರದ ಮೇಲೆ ಮುಂದಿನ ಕ್ರಮ : ಮುಖ್ಯಮಂತ್ರಿ  ಬೊಮ್ಮಾಯಿ

eNewsLand Team

ಹುಬ್ಬಳ್ಳಿ: ಪುನೀತ್ ರಾಜ್‍ಕುಮಾರಗೆ ಶ್ರದ್ಧಾಂಜಲಿ ಸಲ್ಲಿಸಲು 500ಕಿಮೀ ಓಡುತ್ತಿರುವ ದ್ರಾಕ್ಷಾಯಿಣಿ!

eNewsLand Team

ರಾಜ್ಯದಲ್ಲಿ ನಿವೇಶನ ಇಲ್ಲದಿರೋರು ಲಕ್ಷಾಂತರ ಜನ! ಸಚಿವ ಸೋಮಣ್ಣ ಹೇಳಿದ್ದೇನು, ಇಲ್ನೋಡಿ!

eNewsLand Team