18 C
Hubli
ನವೆಂಬರ್ 30, 2022
eNews Land
ಸುದ್ದಿ

ವಿಧಾನ ಪರಿಷತ್ ಚುನಾವಣೆ; ಮಂದಗತಿಯ ಮತದಾನ

Listen to this article

ಇಎನ್ಎಲ್ ಧಾರವಾಡ: ವಿಧಾನ ಪರಿಷತ್ ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಚುನಾವಣೆ ಮತದಾನ ಪ್ರಕ್ರಿಯೆ ನಡೆದಿದ್ದು, ಮಂದಗತಿಯಲ್ಲಿ ಸಾಗಿದೆ.

ಬೆಳಗಿನ 10 ಗಂಟೆಯವರೆಗೆ ಧಾರವಾಡ ಜಿಲ್ಲೆ -4.44%, ಹಾವೇರಿ‌ ಜಿಲ್ಲೆ-6.66% ಹಾಗು‌ ಗದಗ ಜಿಲ್ಲೆ- 7.98% ಜಿಲ್ಲೆಗಳು ಸೇರಿದಂತೆ ಒಟ್ಟು – ಶೇ.6.37 ರಷ್ಟು ಮತದಾನವಾಗಿದೆ‌ ಎಂದು ವಾರ್ತಾ ಇಲಾಖೆ ಮಾಹಿತಿ ನೀಡಿದೆ.

ಹುಬ್ಬಳ್ಳಿಯ ಮಹಾನಗರ ಪಾಲಿಕೆಯಲ್ಲಿ ತೆರೆಯಲಾದ ಮತಗಟ್ಟೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮತದಾನ ಮಾಡಿದರು.

ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಹುಬ್ಬಳ್ಳಿಯ ಪಾಲಿಕೆ ಕಚೇರಿಯ ಸಂಖ್ಯೆ 144 ವಿಧಾನ ಪರಿಷತ್ ಸ್ಥಳೀಯ ಕ್ಷೇತ್ರಕ್ಕೆ ಮತದಾನ ಮಾಡಿದರು.

 

 

 

Related posts

ಅಣ್ಣಿಗೇರಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಆಗ್ರಹ

eNEWS LAND Team

ಆಯುಧವನ್ನು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಜಮೆ ಮಾಡಲು ಆದೇಶ

eNEWS LAND Team

ಅಳಗವಾಡಿಯಲ್ಲಿ ಸಂಕ್ಷಿಪ್ತ ದೊಡ್ಡಾಟ

eNEWS LAND Team