27 C
Hubli
ಡಿಸೆಂಬರ್ 7, 2023
eNews Land
ಸುದ್ದಿ

ವಿಧಾನ ಪರಿಷತ್ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ-2022 ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…

ಯಾವುದೇ ನಾಮಪತ್ರ ವಾಪಸ್ಸು ಇಲ್ಲ ಏಳು ಅಭ್ಯರ್ಥಿಗಳು ಕಣದಲ್ಲಿ

ಇಎನ್ಎಲ್ ಧಾರವಾಡ: ವಿಧಾನ ಪರಿಷತ್ತಿನ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವ್ಯದೇ ಅಭ್ಯರ್ಥಿಗಳು ನಾಮಪತ್ರ ವಾಪಸ್ಸು ಪಡೆದಿಲ್ಲ. ಏಳು ಜನ ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಕಣದಲ್ಲಿರುವ ಅಭ್ಯರ್ಥಿಗಳ ವಿವರ: ಬಸವರಾಜ ಹೊರಟ್ಟಿ-ಭಾಜಪ, ಬಸವರಾಜ ಗುರಿಕಾರ-ಭಾರಾಕಾಂ, ಶ್ರೀಶೈಲ ಗಡದಿನ್ನಿ-ಜೆಡಿಎಸ್, ಪಕ್ಷೇತರ ಅಭ್ಯರ್ಥಿಗಳಾಗಿ ಕರಬಸಪ್ಪ ಮಧ್ಯಾನ್ನದ, ಕೃಷ್ಣವಾಣಿ ಶ್ರೀನಿವಾಸಗೌಡ, ಫಕೀರಗೌಡ ಕಲ್ಲನಗೌಡರ, ವೆಂಕನಗೌಡ ಗೋವಿಂದಗೌಡರ ಕಣದಲ್ಲಿದ್ದಾರೆ. ಜೂನ್ 13 ರಂದು ಮತದಾನ, ಜೂನ್ 15 ರಂದು ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

Related posts

CANCELLATION, PARTIAL CANCELLATION, DIVERSION, RESCHEDULING AND REGULATION OF TRAINS / ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ

eNewsLand Team

ಖಾಸಗಿ, ಸರ್ಕಾರಿ,ಅರೆ ಸರ್ಕಾರಿ ಉದ್ಯೋಗ ಕನ್ನಡಿಗರಿಗೇ : ಸಿಎಂ ಬೊಮ್ಮಾಯಿ

eNEWS LAND Team

ಮಜೇಥಿಯಾ ಫೌಂಡೇಶನ್: ಕೆಸಿಟಿಆರ್‌ಐ ಕ್ಯಾಂಪಸ್‌ನ ಹಾಸ್ಪೈಸ್ ರಮಿಲಾ ಪ್ರಶಾಂತಿ ಮಂದಿರದಲ್ಲಿ ಜಾಗತಿಕ ಶಸ್ತ್ರಚಿಕಿತ್ಸಾ ದಿನಾಚರಣೆ

eNEWS LAND Team