ಇಎನ್ಎಲ್ ಬೆಂಗಳೂರು: ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ದಿನಾಂಕ ಮಾ.23 ರಂದು ಸೋಮವಾರ ರಂದು ಬೆಳಗಿನ ಜಾವ 3:00 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದರು.