- ನುಂಗಣ್ಣ ಕ್ಷೇತ್ರದ ಶಾಸಕರಾದರೆ ಹಾನಗಲ್ಲ ಉಳಿತದಾ ? ಸಿದ್ರಾಮಯ್ಯ ಪ್ರಶ್ನೆ …?
ಹಾನಗಲ್ಲ : ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಉಪ್ಪುಣಸಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಿಎಂ ಸಿದ್ರಾಮಯ್ಯ ಅವರು ಸಂಗೂರು ಶುಗರ್ ಫ್ಯಾಕ್ಟರಿ ಮತ್ತು ಗೌರಾಪುರ ಗುಡ್ಡ ನುಂಗಿದ ನುಂಗಣ್ಣ ಕ್ಷೇತ್ರದ ಶಾಸಕರಾದರೆ ಹಾನಗಲ್ಲ ಉಳಿತದಾ? ಎಂದು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಎಂದರು…