28 C
Hubli
ಫೆಬ್ರವರಿ 3, 2023
eNews Land
ಸುದ್ದಿ

ಸಿದ್ದೇಶ್ವರ ಸ್ವಾಮೀಜಿಯವರ ಭೌತಿಕ ಅಗಲಿಕೆಗೆ ಪ್ರದಾನಿ ನರೇಂದ್ರ ಮೋದಿ ಕಂಬನಿ

Listen to this article

ಇಎನ್ಎಲ್ ಬೆಂಗಳೂರು: ಜ್ಞಾನಯೋಗಾಶ್ರಮ ಸಿದ್ದೇಶ್ವರ ಸ್ವಾಮೀಜಿಯವರ ಭೌತಿಕ ಅಗಲಿಕೆಗೆ ಪ್ರದಾನಿ ನರೇಂದ್ರ ಮೋದಿಯವರು ಟ್ವಿಟರ್ ಮೂಲಕ ತಮ್ಮ ಭಾವನೆಗಳನ್ನು ಅಭಿವ್ಯಕ್ತಪಡಿಸಿದ್ದಾರೆ.

ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ತಮ್ಮ ಸಾಮಾಜಿಕ ಕೊಡುಗೆಯಿಂದ ಸದಾ ಸ್ಮರಣೀಯರಾಗಿ ಇರುತ್ತಾರೆ. ಇತರರ ಉದ್ಧಾರಕ್ಕಾಗಿ ಅವಿರತವಾಗಿ ಶ್ರಮಿಸಿದ ಅವರು ತಮ್ಮ ಅಪಾರ ಜ್ಞಾನದಿಂದಾಗಿ ಗೌರವಿಸಲ್ಪಟ್ಟಿದ್ದರು. ಈ ದುಃಖಕರ ಸಂದರ್ಭದಲ್ಲಿ ನಾನು ಅವರ ಅಗಣಿತ ಭಕ್ತರೊಂದಿಗೆ ನಿಲ್ಲುತ್ತೇನೆ.

Paramapujya Sri Siddheshwara Swami Ji will be remembered for his outstanding service to society. He worked tirelessly for the betterment of others and was also respected for his scholarly zeal. In this hour of grief, my thoughts are with his countless devotees. Om Shanti.

Related posts

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

eNewsLand Team

ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶದ ಅಭಿವೃದ್ಧಿ ಉತ್ತುಂಗಕ್ಕೆ ಏರಲಿ: ಸಿಎಂ ಬೊಮ್ಮಾಯಿ

eNEWS LAND Team

ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡ ಸಿಇಓ ಭೂಬಾಲನ್

eNEWS LAND Team