eNews Land
ಜಿಲ್ಲೆ ಸುದ್ದಿ

ಅಣ್ಣಿಗೇರಿ ಪುರಸಭೆ ಮತದಾನ : ಜಾತ್ರೆ, ಸಂತೆ ನಿಷೇಧ

Listen to this article

ಇಎನ್ಎಲ್ ಅಣ್ಣಿಗೇರಿ

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪುರಸಭೆಗೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪುರಸಭೆ ವ್ಯಾಪ್ತಿಯ ಒಟ್ಟು 23 ವಾರ್ಡ್‍ಗಳಲ್ಲಿ ಡಿಸೆಂಬರ್ 27 ರಂದು ಮತದಾನ ಜರುಗಲಿದೆ.
ಚುನಾವಣೆಯನ್ನು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗಿಸುವ ಹಿತದೃಷ್ಟಿಯಿಂದ ಡಿ.27 ರಂದು ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ ಜರುಗಲಿರುವ ಸಂತೆ, ಜಾತ್ರೆ ಮತ್ತು ಉತ್ಸವಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

Related posts

ಈಶ್ವರಪ್ಪ ವಿವಾದಾತ್ಮಕ ಹೇಳಿಕೆಗೆ ಪ್ರತಿಭಟನೆ

eNEWS LAND Team

ಮಾಜಿ ಶಾಸಕ ಎಂ‌ ಪಿ ಕರ್ಕಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

eNEWS LAND Team

ಕಿಮ್ಸ್ ಆವರಣದಲ್ಲಿ 24X7 ಕೋವಿಡ್ ಸ್ವ್ಯಾಬ್ ಸಂಗ್ರಹ,ತಪಾಸಣೆ , ಸೋಂಕಿತರ ಭೌತಿಕ ಪರಿಶೀಲನೆ ಚಿಕಿತ್ಸೆ

eNEWS LAND Team