22 C
Hubli
ಮಾರ್ಚ್ 24, 2023
eNews Land
ಸುದ್ದಿ

ವಿಪ ಚುನಾವಣೆ: ಸಿಎಂ, ಜೋಶಿ, ಶೆಟ್ಟರ್ ಮತದಾನ

Listen to this article

ಇಎನ್ಎಲ್ ಧಾರವಾಡ:

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಇಂದು ನಡೆದ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶಿಗ್ಗಾವಿ ತಾಲೂಕು ಪಂಚಾಯಿತಿ ಕಾರ್ಯಾಲಯದ ಮತಗಟ್ಟೆಗೆ ತೆರಳಿ ಮತಚಲಾಯಿಸಿದರು.

 

 

ಕೇಂದ್ರ ಸಂಸದೀಯ ವ್ಯವಹಾರಗಳು ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ್, ವಿ.ಎಸ್.ಸಂಕನೂರ, ಪರಿಷತ್ ಚುನಾವಣೆ ಅಭ್ಯರ್ಥಿ ಪ್ರದೀಪ್ ಶೆಟ್ಟರ್‌ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಹುಬ್ಬಳ್ಳಿಯ ಪಾಲಿಕೆ ಕಚೇರಿಯ ಮತಗಟ್ಟೆ ಸಂಖ್ಯೆ 144 ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಮತದಾನ ಮಾಡಿದರು.

Related posts

ಘಟಿಕೋತ್ಸವ: ಚಿನ್ನಕ್ಕೆ ಮುತ್ತಿಕ್ಕಿದ ಸುಜಾತಾ

eNEWS LAND Team

ಅಂತರoಗದ ಪೂಜೆ, ಬಹಿರಂಗದ ವ್ಯವಹಾರದಲ್ಲಿ ವ್ಯಕ್ತವಾಗಬೇಕು.

eNEWS LAND Team

ಹುಬ್ಬಳ್ಳಿ; ವಿಮಲ್ ಗುಟ್ಕಾ ವಿಚಾರಕ್ಕೆ ಕಳಸ್’ಗೆ ಚೂರಿ ಚುಚ್ಚಿ ಕೊಲೆ ಮಾಡಿದ ಗೌಸ್!!

eNewsLand Team