27 C
Hubli
ಡಿಸೆಂಬರ್ 7, 2023
eNews Land
ಸುದ್ದಿ

ರೈಲಿನಲ್ಲಿ ₹ 4.72ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಇಎನ್ಎಲ್ ಹುಬ್ಬಳ್ಳಿ

 ಮೈಸೂರಿನಿಂದ ರೈಲಿನಲ್ಲಿ ಹುಬ್ಬಳ್ಳಿಗೆ ಬರುತ್ತಿದ್ದ ಮೈಸೂರಿನ ಪ್ರೇಮಾ ಗೋಕಾಕ ಅವರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹4.72 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಆಗಿದೆ.
ಅವರು ಮೈಸೂರು–ಧಾರವಾಡ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದರು. ಈ ವೇಳೆ, ಬಳೆ, ನೆಕ್ಲೆಸ್ ಸೇರಿದಂತೆ ಅನೇಕ ಆಭರಣಗಳನ್ನು ಕಳ್ಳರು ಲಪಟಾಯಿಸಿದ್ದಾರೆ‌. ಈ ಬಗ್ಗೆ ಹುಬ್ಬಳ್ಳಿ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಹುಬ್ಬಳಿ ಮೂರಸಾವಿರಮಠ: ಮಜೇಥಿಯಾ ಫೌಂಡೇಶನ್ ವತಿಯಿಂದ 300 ಜನರಿಗೆ ಕೃತಕ ಕಾಲು ಜೋಡಣೆ

eNewsLand Team

ಸಂಘಟಿತ ಹಾಗೂ ಸುಸ್ಥಿರ ಅಭಿವೃದ್ಧಿಗೆ ಕೇಂದ್ರ ಬಜೆಟ್ ಪೂರಕ: ಜಗದೀಶ್ ಶೆಟ್ಟರ್

eNEWS LAND Team

ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷ್ಯ: ಚುನಾವಾಣಾ ಕರ್ತವ್ಯಲೋಪ: ಗ್ರಾಮ ಆಡಳಿತ ಅಧಿಕಾರಿ ಸುನೀಲ ಇ.ಡಿ. ಅಮಾನತ್ತು: ಡಿಸಿ ಆದೇಶ

eNEWS LAND Team