24 C
Hubli
ಸೆಪ್ಟೆಂಬರ್ 27, 2023
eNews Land
ಸುದ್ದಿ

ಧಾರವಾಡ ಜಿಲ್ಲೆಯಾದ್ಯಂತ ಮಳೆ ಶಾಲೆ,ಕಾಲೇಜುಗಳಿಗೆ ಇಂದು ರಜೆ

ಇಎನ್ಎಲ್ ಧಾರವಾಡ:

ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ,ಕಾಲೇಜುಗಳಿಗೆ ಇಂದು ಮೇ.20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.

ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ.ಇಂದು ಮೇ.20 ರಂದು ಜಿಲ್ಲೆಯ ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಮೇ.19 ಇಡೀ ದಿನ ಮತ್ತು ರಾತ್ರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗಿದೆ.ತಾಲೂಕಿನ ನೋಡಲ್ ಅಧಿಕಾರಿಗಳು ವರದಿಗಳನ್ನು ಕಳಿಸುತ್ತಿದ್ದಾರೆ.ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಚಿತ್ರ ಕೃಪೆ; ಇಂಟರ್ನೆಟ್

Related posts

ಸೈಬರ್ ಸುರಕ್ಷಿತ ಕರ್ನಾಟಕ’ ಅಭಿಯಾನಕ್ಕೆ ಚಾಲನೆ

eNEWS LAND Team

ಸುಡಾನ್‌ನಲ್ಲಿ ಸೇನೆ ಹಾಗೂ ಅರೆಸೇನಾ ಪಡೆಗಳ ನಡುವಣ ಸಂಘರ್ಷ: ಕನ್ನಡಿಗರ ರಕ್ಷಣೆ ಮಾಡುವಂತೆ ಕಸಾಪ ಆಗ್ರಹ

eNEWS LAND Team

ರೈಲುಗಳಿಗೆ ವಿಸ್ಟಾಡೋಮ್ ಬೋಗಿ ತಾತ್ಕಾಲಿಕವಾಗಿ ಜೋಡಣೆ

eNEWS LAND Team