27 C
Hubli
ಡಿಸೆಂಬರ್ 7, 2023
eNews Land
ಸುದ್ದಿ

ಆಡಳಿತ ವೈಫಲ್ಯ: ರಿಲಯನ್ಸ್‌ ಕ್ಯಾಪಿಟಲ್‌ ಆಡಳಿತ ಮಂಡಳಿ ರದ್ದು!

ಸಾಲ ಬಾಕಿ, ಆಡಳಿತಾತ್ಮಕ ವೈಫಲ್ಯ ಕಾರಣ

ಇಎನ್ಎಲ್ ಡೆಸ್ಕ್: ನಷ್ಟದಲ್ಲಿರುವ ರಿಲಯನ್ಸ್‌ ಕ್ಯಾಪಿಟಲ್‌ ಲಿಮಿಟೆಡ್‌ನ (ಆರ್‌ಸಿಎಲ್‌) ಆಡಳಿತ ಮಂಡಳಿಯನ್ನು ರದ್ದು ಮಾಡಿರುವುದಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಸೋಮವಾರ ತಿಳಿಸಿದೆ.

ಸಾಲ ಮರುಪಾವತಿಸದೇ ಇರುವುದು ಹಾಗೂ ಆಡಳಿತಾತ್ಮಕ ವಿಷಯಗಳಲ್ಲಿನ ವೈಫಲ್ಯದಿಂದಾಗಿ ಮಂಡಳಿಯ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಕಂಪನಿಯ ಆಡಳಿತಾಧಿಕಾರಿ ಆಗಿ ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ನಾಗೇಶ್ವರ ರಾವ್‌ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದೆ.

Related posts

ಗುದದ್ವಾರದ ಒಳಗೆ ಟಾಯ್ಲೆಟ್ ಸ್ಪ್ರಿಂಕ್ಲರ್ ಹಾಕಿಕೊಂಡ ಭೂಪ!! ಅನೈಸರ್ಗಿಕ ಲೈಂಗಿಕ ಕ್ರಿಯೆ??

eNewsLand Team

ಮಳೆಗಾಲ ಪೂರ್ವದಲ್ಲಿ ಎಲ್ಲ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ; ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರವಿಕುಮಾರ ಸುರಪುರ

eNEWS LAND Team

ಹುಬ್ಬಳ್ಳಿ ಶ್ರೀ ಸಿದ್ಧಾರೂಢ ಮಠದಲ್ಲಿ ಗುರು ಪೂರ್ಣಿಮಾ ಅದ್ಧೂರಿ ಆಚರಣೆ

eNEWS LAND Team