ಇಎನ್ಎಲ್ ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು
ಸೈಬರ್ ಸುರಕ್ಷಿತ ಕರ್ನಾಟಕ’ ಅಭಿಯಾನಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ,
ಸೈಬರ್ ಸುರಕ್ಷಿತ ಅಭಿಯಾನದ ರಾಯಭಾರಿ ನಟ ರಮೇಶ್ ಅರವಿಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
.