23.9 C
Hubli
ಏಪ್ರಿಲ್ 1, 2023
eNews Land
ಸುದ್ದಿ

ಕೋವಿಡ್: ಧಾರವಾಡ 1ರಿಂದ 8ನೇ ತರಗತಿ ಬಂದ್

Listen to this article

ಇಎನ್ಎಲ್ ಧಾರವಾಡ
ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ ಬೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಒಳಗೊಂಡು ಎಲ್ಲ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದ ವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಆನ್ ಲೈನ್ ಮುಖಾಂತರ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Related posts

ಐಪಿಎಲ್; ಚೆನ್ನೈ ಮಣಿಸಿ ಸೇಡು ತೀರಿಸಿಕೊಂಡ ಕೊಲ್ಕತ್ತಾ

eNewsLand Team

ಧಾರವಾಡ ಜಿಲ್ಲೆಯಾದ್ಯಂತ ಮಳೆ ಶಾಲೆ,ಕಾಲೇಜುಗಳಿಗೆ ಇಂದು ರಜೆ

eNewsLand Team

ಆಸ್ಪತ್ರೆಗೆ ಮಗು ತೋರಿಸಲು ಬಂದ ದಂಪತಿ ಅಪಘಾತದಲ್ಲಿ ಸಾವು, ಮಗು ಸ್ಥಿತಿ ಹೇಗಿದೆ?

eNewsLand Team