30 C
Hubli
ಮೇ 6, 2024
eNews Land
ಸುದ್ದಿ

ಶಲವಡಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಇಎನ್ಎಲ್ಅಣ್ಣಿಗೇರಿ:  ತಾಲೂಕಿನ ಶಲವಡಿ ಗ್ರಾ.ಪಂ ಅಧ್ಯಕ್ಷರ ಉಪಾಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಸುವರ್ಣ ಮಲ್ಲಯ್ಯ ಮಠಪತಿ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ  ರೇಣುಕಾ ದೇವಪ್ಪ ಉಡಚಣ್ಣವರ ಅವಿರೋಧವಾಗಿ ಆಯ್ಕೆಯಾದರು. ನೂತನವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ಗ್ರಾಪಂ ಸದಸ್ಯರು, ಮುಖಂಡರು, ಅಧಿಕಾರಿಗಳು, ಸಿಬ್ಬಂದಿವರ್ಗ ಅಭಿನಂದಿಸಿದರು.

Related posts

ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ಬಿಡುಗಡೆ

eNewsLand Team

ಹಾಟ್ ಫೋಟೋಶೂಟ್ ಮಾಡಿಸ್ಕೊಂಡು ಮನೇಲಿ ಬೈಸ್ಕೊಂಡ್ರಾ ಪಾಯಲ್!?

eNewsLand Team

ಕಸಾಪ: ಧಾರವಾಡ ಅಧ್ಯಕ್ಷರಾಗಿ ಡಾ.ಲಿಂಗರಾಜ ಅಂಗಡಿ ಪುನರಾಯ್ಕೆ

eNEWS LAND Team