27 C
Hubli
ಮೇ 25, 2024
eNews Land
ಸುದ್ದಿ

ಶಲವಡಿ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ

ಇಎನ್‌ಎಲ್ ಬೆಂಗಳೂರು/ಅಣ್ಣಿಗೇರಿ: ಬೆಂಗಳೂರಿನ ಬಾಂಕ್ವೇಟ್ ಹಾಲ್ ನಲ್ಲಿ ಜರುಗಿದ ಗಾಂಧಿ ಗ್ರಾಮ ಪುರಸ್ಕಾರ ಕಾರ್ಯಕ್ರಮ ಸಿಎಂ ಸಿದ್ಧರಾಮಯ್ಯ ಉದ್ಘಾಟಿಸಿದರು. ಡಿಸಿಎಂ ಡಿ ಕೆ.ಶಿವಕುಮಾರ ಭಾಗವಹಿಸಿದ್ದರು.

ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಶಲವಡಿ ಗ್ರಾಪಂ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಫಲಕನೀಡಿ ಗ್ರಾಪಂ ಅಧ್ಯಕ್ಷೆ ಸುವರ್ಣಾ ಮಲ್ಲಯ್ಯ ಮಠಪತಿ, ರೇಣುಕಾ ಉಡಚಣ್ಣವರ ಸಿಡಿಪಿಓ ಗುರುನಾಥ ಜೋಗಿ ಅವರಿಗೆ ಸನ್ಮಾನಿಸಿ ಗೌರವಿಸಿದರು. ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಂಜುಮನ್ ಪರಿವೇದ್, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ನಿರ್ದೇಶಕ ನಾಗೇಂದ್ರ ಪ್ರಸಾದ ಉಪಸ್ಥಿತರಿದ್ದರು.

Related posts

ಪಾಕಿಸ್ತಾನದ ಈ ನಗರಕ್ಕೀಗ ಜಗತ್ತಿನ ‘ಅತ್ಯಂತ ಮಾಲಿನ್ಯ ನಗರಿ’ ಹಣೆಪಟ್ಟಿ!

eNewsLand Team

ಇನ್ಸ್ಟಾಗ್ರಾಂ ಬಳಸಿ ಮದುವೆ ಮುರಿಯಲು ಮುಂದಾದ ನಾಲಾಯಕ್!

eNewsLand Team

ಯುವತಿಯರಿಗೆ ಫ್ಯಾಷನ್ ಡಿಸೈನಿಂಗ್ ಬ್ಯುಟಿಷಿಯನ್ ತರಬೇತಿ

eNEWS LAND Team