24 C
Hubli
ಸೆಪ್ಟೆಂಬರ್ 27, 2023
eNews Land
ಸುದ್ದಿ

ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಸಿದ್ದು ಟ್ವೀಟ್ ಗೆ ಟ್ವೀಟ್ ಮೂಲಕವೇ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ನನ್ನ ತಂದೆ ನನಗೆ ಸಾರ್ವಜನಿಕ ಜೀವನದಲ್ಲಿ ಯಾವುದು ಉತ್ತಮ ಎಂಬುದನ್ನು ಕಲಿಸಿದ್ದಾರೆ. ಇದೇ ರೀತಿಯ ಮಾರ್ಗದರ್ಶನವನ್ನು ಅವರು ನಿಮಗೂ ಮಾಡಿರಬಹುದು ಎಂಬುದು ನನ್ನ ಭಾವನೆ ನನ್ನ ತಂದೆ ರಾಷ್ಟ್ರೀಯ ವಾದಿ ಅದನ್ನು ನಾನು ಪಾಲಿಸುತ್ತೇನೆ.ಆರ್ ಎಸ್ ಎಸ್ ಕೂಡ ರಾಷ್ಟ್ರೀಯತೆಯನ್ನೇ ಪ್ರತಿಪಾದಿಸುತ್ತದೆ. ಅದೇನೆ ಇರಲಿ ಸಿದ್ದರಾಮಯ್ಯ ಅವರೇ, ನೀವು ಜೀವನ ಪರ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತ ಬಂದಿದ್ದೀರಿ, ಈಗ ಒಂದು ಕುಟುಂಬದ ಹಿನ್ನೆಲೆ ಗಾಯಕರಾಗಿದ್ದೀರಿ

Related posts

ಇಂದು ಏ.28 ಅಣ್ಣಿಗೇರಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಆಗಮನಕ್ಕೆ ಕಾಯುತ್ತಿರುವ ಜನ!!!

eNEWS LAND Team

ಶಕ್ತಿ ಯೋಜನೆಯಿಂದ ನಿಶಕ್ತಿಯಾಗಿ ಕ್ಷೀಣಿಸುತ್ತಿದೆ ವಿದ್ಯಾಭ್ಯಾಸ!!!

eNEWS LAND Team

ಕ್ರೀಡೆಯಲ್ಲಿ ಸಮತೋಲಿತ ಭಾವ ಅಗತ್ಯ : ಮಹಾಪೌರ ಈರೇಶ್ ಅಂಚಟಗೇರಿ

eNewsLand Team