29 C
Hubli
ಸೆಪ್ಟೆಂಬರ್ 26, 2023
eNews Land
ಸುದ್ದಿ

ಹೊಟ್ಟೆ ನೋವಿಗೆ ಹೀಗೆ ಮಾಡ್ಕೊಂಡ ಸುಳ್ಳದ ಹುಡುಗಿ!

ಇಎನ್ಎಲ್ ಧಾರವಾಡ

­

ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಪುಷ್ಪಾ ಮಂಜುನಾಥ ಹಾರಿಕೊಪ್ಪ (28) ಹೊಟ್ಟೆ ನೋವನ್ನು ತಾಳಲಾರದೇ ತಮ್ಮ ಮನೆಯ ಬೆಡ್ ರೂಮಿನಲ್ಲಿರುವ ತೊಲೆಗೆ ಪತ್ತಲವನ್ನು ಕಟ್ಟಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಯುಡಿನಂ 17/2022 ಕಲಂ 174 ಸಿ.ಆರ್ ಪಿ ಸಿ ನೇದ್ದರಲ್ಲಿ ಪ್ರಕರಣ ದಾಖಲಾಗಿದೆ.

Related posts

ಹುಬ್ಬಳ್ಳಿ: ಹಸಿರು ಬಣ್ಣದ ಬ್ಯಾಗಲ್ಲಿ ಅದನ್ನು ತರ್ತಿದ್ದ ಆಸಾಮಿ ಅಂದರ್!

eNewsLand Team

ಆಯುಧವನ್ನು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಜಮೆ ಮಾಡಲು ಆದೇಶ

eNEWS LAND Team

80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ: ಚುನಾವಣಾಧಿಕಾರಿ ವಿನೋದ ಹೆಗ್ಗಳಗಿ

eNewsLand Team