26.9 C
Hubli
ಮೇ 19, 2024
eNews Land
ಸುದ್ದಿ

SWR: CHANGE IN TRAIN SERVICES/ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ

SWR: CHANGE IN TRAIN SERVICES

The following trains will be cancelled, partially cancelled, rescheduled and regulated due to engineering works related to commissioning of doubling between Ugar Khurd-Kudachi sections.

a) CANCELLATION OF TRAINS:

1. Train No. 17332 SSS Hubballi-Miraj Daily Express will be cancelled from September 4 to 8, 2023.

2. Train No. 17333 Miraj-Castle Rock Daily Express will be cancelled from September 4 to 8, 2023.

3. Train No. 17334 Castle Rock-Miraj Daily Express will be cancelled from September 4 to 8, 2023.

4. Train No. 17331 Miraj-SSS Hubballi Daily Express will be cancelled from September 5 to 9, 2023.

b) PARTIAL CANCELLATION OF TRAINS:

1. Train No. 17415 Tirupati-Kolhapur Haripriya Daily Express, leaving from Tirupati from September 3 to 7, 2023 will be partially cancelled between Belagavi and Kolhapur. The train will be short terminated at Belagavi.

2. Train No. 17416 Kolhapur-Tirupati Haripriya Daily Express will be partially cancelled between Kolhapur-Belagavi from September 4 to 8, 2023 and it will originate from Belagavi instead of Kolhapur at its scheduled time.

c) RESCHEDULING OF TRAINS:

1. Train No. 16590 Miraj-KSR Bengaluru Rani Chennamma Express, journey commencing from Miraj on September 3, 4 & 5 will be rescheduled by 40 minutes and on September 8, 2023 will be rescheduled by 60 minutes.

2. Train No. 16542 Pandharpur-Yesvantpur Weekly Express journey commencing from Pandharpur on September 8, 2023 will be rescheduled by 60 minutes.

d) REGULATION OF TRAINS:

1. Train No. 11098 Ernakulam-Pune Poorna Weekly Express, leaving from Ernakulam on September 4, 2023 will be regulated for 30 minutes enroute.

2. Train No. 12782 Hazrat Nizamuddin-Mysuru Weekly Superfast Express, leaving from Hazrat Nizamuddin on September 4, 2023 will be regulated for 30 minutes enroute.

ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ

ಉಗಾರ ಖುರ್ದ್‌-ಕುಡಚಿ ಭಾಗದ ನಡುವಿನ ಜೋಡಿ ಮಾರ್ಗದ ಇಂಜಿನಿಯರಿಂಗ್‌ ಕಾಮಗಾರಿ  ಸಲುವಾಗಿ ಈ ಕೆಳಗಿನ ಕೆಲವು ರೈಲುಗಳನ್ನು ರದ್ದು/ಭಾಗಶಃ ರದ್ದು/ತಡವಾಗಿ ಪ್ರಾರಂಭ ಮತ್ತು ಮಾರ್ಗ ಮಧ್ಯ ನಿಯಂತ್ರಿಸಲಾಗುತ್ತಿದೆ. ಅವುಗಳ ಮಾಹಿತಿ ಕೆಳಗಿನಂತಿವೆ.

a) ರೈಲುಗಳು ರದ್ದು:

1. ರೈಲು ಸಂಖ್ಯೆ 17332 ಎಸ್‌.ಎಸ್‌.ಎಸ್ ಹುಬ್ಬಳ್ಳಿ-ಮಿರಜ್ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 4 ರಿಂದ 8 ರವರೆಗೆ ರದ್ದುಗೊಳಿಸಲಾಗುತ್ತಿದೆ.

2. ರೈಲು ಸಂಖ್ಯೆ 17333 ಮೀರಜ್-ಕ್ಯಾಸಲ್ ರಾಕ್ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 4 ರಿಂದ 8 ರವರೆಗೆ ರದ್ದುಗೊಳಿಸಲಾಗುತ್ತಿದೆ.

3. ರೈಲು ಸಂಖ್ಯೆ 17334 ಕ್ಯಾಸಲ್ ರಾಕ್-ಮಿರಾಜ್ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 4 ರಿಂದ 8 ರವರೆಗೆ ರದ್ದುಗೊಳಿಸಲಾಗುತ್ತಿದೆ.

4. ರೈಲು ಸಂಖ್ಯೆ 17331 ಮೀರಜ್-ಎಸ್‌.ಎಸ್‌.ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 5 ರಿಂದ 9 ರವರೆಗೆ ರದ್ದುಗೊಳಿಸಲಾಗುತ್ತಿದೆ.

b) ರೈಲುಗಳು ಭಾಗಶಃ ರದ್ದು:

1. ಸೆಪ್ಟೆಂಬರ್ 3 ರಿಂದ 7 ರವರೆಗೆ ತಿರುಪತಿಯಿಂದ ಪ್ರಾರಂಭವಾಗುವ ರೈಲು ಸಂಖ್ಯೆ 17415 ತಿರುಪತಿ-ಕೊಲ್ಹಾಪುರ ಹರಿಪ್ರಿಯಾ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿ-ಕೊಲ್ಹಾಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಸೇವೆ ಬೆಳಗಾವಿಯಲ್ಲಿ ಕೊನೆಯಾಗಲಿದೆ. 

2. ರೈಲು ಸಂಖ್ಯೆ 17416 ಕೊಲ್ಹಾಪುರ-ತಿರುಪತಿ ಹರಿಪ್ರಿಯಾ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಕೊಲ್ಹಾಪುರ-ಬೆಳಗಾವಿ ನಿಲ್ದಾಣಗಳ ನಡುವೆ ಸೆಪ್ಟೆಂಬರ್ 4 ರಿಂದ 8 ರವರೆಗೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಹೀಗಾಗಿ ಈ ರೈಲು ತನ್ನ ನಿಗದಿತ ಸಮಯದಲ್ಲಿ ಕೊಲ್ಹಾಪುರ ನಿಲ್ದಾಣದ ಬದಲು ಬೆಳಗಾವಿ ನಿಲ್ದಾಣದಿಂದ ಪ್ರಾರಂಭವಾಗಲಿದೆ.

c) ರೈಲುಗಳು ತಡವಾಗಿ ಪ್ರಾರಂಭ:

1. ರೈಲು ಸಂಖ್ಯೆ 16590 ಮೀರಜ್-ಕೆ.ಎಸ್‌.ಆರ್ ಬೆಂಗಳೂರು ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 3, 4, 5 ರಂದು 40 ನಿಮಿಷ ಹಾಗೂ ಸೆಪ್ಟೆಂಬರ್ 8 ರಂದು 60 ನಿಮಿಷಗಳ ಕಾಲ ಮಿರಜ್‌ ನಿಲ್ದಾಣದಿಂದ ತಡವಾಗಿ ಪ್ರಾರಂಭವಾಗಲಿದೆ.

2. ರೈಲು ಸಂಖ್ಯೆ 16542 ಪಂಢರಪುರ-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 8 ರಂದು ಪಂಢರಪುರ ನಿಲ್ದಾಣದಿಂದ 60 ನಿಮಿಷ ಕಾಲ ತಡವಾಗಿ ಪ್ರಾರಂಭವಾಗಲಿದೆ.

d)  ಮಾರ್ಗ ಮಧ್ಯ ನಿಯಂತ್ರಣ:

1. ಸೆಪ್ಟೆಂಬರ್ 4 ರಂದು ಎರ್ನಾಕುಲಂ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 11098 ಎರ್ನಾಕುಲಂ-ಪುಣೆ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯ 30 ನಿಮಿಷ ಕಾಲ  ನಿಯಂತ್ರಿಸಲಾಗುತ್ತಿದೆ.

2. ಸೆಪ್ಟೆಂಬರ್ 4 ರಂದು ಹಜರತ್ ನಿಜಾಮುದ್ದೀನ್‌ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12782 ಹಜರತ್ ನಿಜಾಮುದ್ದೀನ್-ಮೈಸೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತದೆ ಎಂದು
ಹುಬ್ಬಳ್ಳಿ ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ.

Related posts

ವಿಧಾನಸಭಾ ಚುನಾವಣೆ ನಿಮಿತ್ಯ ಧಾರವಾಡ ಜಿಲ್ಲೆಗೆ ನಿಯೋಜಿತರಾದ ಸಾಮಾನ್ಯ ವೀಕ್ಷಕರ ವಿವರ ನೋಡಿ!

eNEWS LAND Team

Market Opening Bell

eNEWS LAND Team

ಹಾನಿ ಪರಿಹಾರ ಹಣ ನೀಡಲು ಇನ್ಸೂರನ್ಸ್ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗ ಆದೇಶ

eNEWS LAND Team