30 C
Hubli
ಡಿಸೆಂಬರ್ 1, 2022
eNews Land
ಸುದ್ದಿ

ಮತಾಂತರದ ಬಗ್ಗೆ ತಾರಾ ಮೇಡಂ ಏನಂದ್ರು ನೋಡಿ!!

Listen to this article

ಇಎನ್ಎಲ್ ಧಾರವಾಡ

ಯಾರಿಗೆ ಆಗಲಿ ಬಲವಂತವಾಗಿ ಮತಾಂತರ ಮಾಡಿದ್ರೆ ಅದು ಕಾನೂನು ಮತ್ತು ನನ್ನ ವೈಯಕ್ತಿಕವಾಗಿ ವಿರೋಧ ಇದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಎಂ ಎಲ್ ಸಿ ತಾರಾ ಹೇಳಿದರು.

ಮತಾಂತರ ಅನ್ನೋದು ನಾವು ಹುಟ್ಟಿನಿಂದ ಬಂದ ಧರ್ಮವೇ ನಮ್ಮ ಧರ್ಮ ಆಗಿರುತ್ತದೆ.
ಆದ್ರೆ ಯಾರದೋ ಬಲವಂತಕ್ಕಾಗಿ, ಅಥವಾ ಎಮೋಷನಲ್ ಬ್ಲಾಕ್ ಮೇಲ್ ಆಗಲಿ.
ಬೇರೆ ಬೇರೆ ಅನುಕೂಲ ಮಾಡೋದಾಗಿ ಆಸೆ ಆಮಿಷ ಒಡ್ಡಿ ಮತಾಂತರ ಮಾಡೋದು ಕಾನೂನು ವಿರುದ್ಧ.
ಅಂತಹ ಕೆಲಸಕ್ಕೆ ಯಾರಾದ್ರೂ ಕೈಹಾಕಿದ್ರೆ ಅದು ಶಿಕ್ಷೆಗೆ ಅರ್ಹ.
ಎಲ್ಲರಿಗೂ ವೈಯಕ್ತಿಕವಾದ ನಿರ್ಧಾರ ಇರುತ್ತೆ.
ಆದ್ರೆ ಯಾರದೋ ಬಲವಂತಕ್ಕೆ ಒಳಗಾಗಬಾರದು ಅನ್ನೋದು ಸರ್ಕಾರದ ಕಾಳಜಿ.
ಕಾಂಗ್ರೆಸ್ ಪ್ರತಿಭಟನೆ ಮಾಡದು ಅವರ ವೈಯಕ್ತಿಕ ವಿಚಾರ ಅದು.
ಬಲವಂತವಾಗಿ ಮತಾಂತರ ಮಾಡುವವರ ವಿರುದ್ಧ ಈ ಕಾಯ್ದೆ ಜಾರಿ ಆಗುತ್ತಿದೆ.
ಯಾವುದೇ ಕುಟುಂಬ ಅಥವಾ ವೈಯಕ್ತಿಕವಾಗಿ ಸರ್ಕಾರ ಕೈಹಾಕಿಲ್ಲ.
ಎನ್ ಆರ್ ಐ ಗಳ ಕೈವಾಡ ಇದರಲ್ಲಿ ಇದೆ.
ಜೊತೆಗೆ ಬೇರೆ ಬೇರೆ ದೇಶಗಳ ಹಣ ಸಹಾಯ ಆಗ್ತಿದೆ ಅನ್ನೋ ಮಾಹಿತಿ ಇವೆ.
ಆ ರೀತಿ ಇದ್ದರೂ ಇರಬಹುದು,
ಮತಾಂತರ ಅದವರು ಯಾರೇ ಆಗಲಿ ಅವರು ಮತ್ತೆ ಅವರ ಧರ್ಮಕ್ಕೆ ಹೋಗೋಕೆ ಸ್ವತಂತ್ರ ಇದೆ ಎಂದರು.

Related posts

ಸುರಕ್ಷಿತವಾಗಿರಿ ಎನ್ನತ್ತಲೇ 2ಲಕ್ಷ ದೋಚಿದ್ರು! ಹುಬ್ಬಳ್ಳಿಲಿ ಯಾರನ್ನ ನಂಬೇಕು? ಯಾರನ್ನ ಬಿಡಬೇಕು?

eNewsLand Team

ಹಾನಿ ಪರಿಹಾರ ಹಣ ನೀಡಲು ಇನ್ಸೂರನ್ಸ್ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗ ಆದೇಶ

eNEWS LAND Team

ಆಡಳಿತ ವೈಫಲ್ಯ: ರಿಲಯನ್ಸ್‌ ಕ್ಯಾಪಿಟಲ್‌ ಆಡಳಿತ ಮಂಡಳಿ ರದ್ದು!

eNewsLand Team