28 C
Hubli
ಸೆಪ್ಟೆಂಬರ್ 21, 2023
eNews Land
ಸುದ್ದಿ

ಗುದದ್ವಾರದ ಒಳಗೆ ಟಾಯ್ಲೆಟ್ ಸ್ಪ್ರಿಂಕ್ಲರ್ ಹಾಕಿಕೊಂಡ ಭೂಪ!! ಅನೈಸರ್ಗಿಕ ಲೈಂಗಿಕ ಕ್ರಿಯೆ??

ಇಎನ್ಎಲ್ ಹುಬ್ಬಳ್ಳಿ

ಗುದದ್ವಾರದಲ್ಲಿ‌ ಟಾಯ್ಲೆಟ್ ಸ್ಪ್ರಿಂಕ್ಲರ್ ಸಿಕ್ಕಿಕೊಂಡ ಸ್ಥಿತಿಯಲ್ಲಿ ಓಡಿಶಾ ಮೂಲದ ಕಾರ್ಮಿಕನೊಬ್ಬ ಇಲ್ಲಿನ ಕಿಮ್ಸ್ ನಲ್ಲಿ ದಾಖಲಾಗಿದ್ದು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ.

ತೀವ್ರ ಮದ್ಯಪಾನ ಮಾಡಿದ್ದ‌ 35 ವರ್ಷದ ವ್ಯಕ್ತಿ ನಸುಕಿನ 3 ಗಂಟೆಗೆ ವ್ಯಕ್ತಿ ಕಿಮ್ಸ್ ಎಮರ್ಜೆನ್ಸಿ ವಾರ್ಡಿಗೆ ದಾಖಲಾಗಿದ್ದ.

ಈ ಬಗ್ಗೆ ಮಾಹಿತಿ ನೀಡಿರುವ ವೈದ್ಯರು ಶಸ್ತ್ರಚಿಕಿತ್ಸೆ ಬಳಿಕ ವ್ಯಕ್ತಿ ಚೇತರಿಸಿಕೊಳ್ಳುತ್ತಿದ್ದಾನೆ. ನಶೆ ಇಳಿದ ಬಳಿಕ ವಿಷಯ‌ ತಿಳಿಯಲಿದೆ.

ಅಸಹಜ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದನೊ ಅಥವಾ ಮಲಬದ್ಧತೆ ಸಮಸ್ಯೆ ಕಾರಣಕ್ಕೆ ಆಕಸ್ಮಿಕವಾಗಿ ಸ್ಪ್ರಿಂಕ್ಲರ್ ಗುದದ್ವಾರಕ್ಕೆ ಸೇರಿತೊ ಎಂಬುದು ಆತನೆ ಹೇಳಬೇಕು ಎಂದಿದ್ದಾರೆ.

Related posts

ಬ್ಯಾಂಕ್‌ಗಳಲ್ಲಿ ಕನ್ನಡಕ್ಕೆ ಆದ್ಯತೆ : ಡಿಸಿ ನಿತೇಶ್ ಪಾಟೀಲ

eNEWS LAND Team

ರಾಜ್ಯಕ್ಕೆ ಶಾ; ಸಾರ್ವತ್ರಿಕ ಚುನಾವಣೆ ತಯಾರಿಗೆ‌ ಅಡಿಗಲ್ಲು? ಕೋರ್ ಕಮೀಟಿ ಸಭೆ ಸೆಂಟರ್ ಆಫ್ ಎಟ್ರಾಕ್ಷನ್!! 

eNewsLand Team

ಅಣ್ಣಿಗೇರಿ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲು ಆಗ್ರಹ

eNEWS LAND Team