23 C
Hubli
ಸೆಪ್ಟೆಂಬರ್ 25, 2023
eNews Land
ಸಣ್ಣ ಸುದ್ದಿ ಸುದ್ದಿ

ಹುಬ್ಬಳ್ಳಿ ವಾ.ಕ.ರ.ಸಾ.ಸಂಸ್ಥೆಯಲ್ಲಿ : ವಾಲ್ಮೀಕಿ ಜಯಂತಿ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹುಬ್ಬಳ್ಳಿ ಗ್ರಾಮಾಂತರ ವಿಭಾಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಮತ್ತು ಹಿರಿಯ ಅಧಿಕಾರಿಗಳು ಮಹರ್ಷಿ ವಾಲ್ಮಿಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಅಧಿಕಾರಿಗಳಾದ ಎಸ್.ಎಸ್.ಮುಜುಂದಾರ,ಪ್ರವೀಣ ಈಡೂರ,ಎನ್.ಎಫ್.ಹೊಸಮನಿ, ಶ್ರೀಪತಿ ದೊಡ್ಡಲಿಂಗಣ್ಣವರ, ಸುನಿಲ ವಾಡೆಕರ, ಸದಾನಂದ ಒಡೆಯರ, ನಾಗಮಣಿ, ರೋಹಿಣಿ ಮತ್ತಿತರರು ಇದ್ದರು.

Related posts

ಹುಬ್ಬಳ್ಳಿ: ಹಸಿರು ಬಣ್ಣದ ಬ್ಯಾಗಲ್ಲಿ ಅದನ್ನು ತರ್ತಿದ್ದ ಆಸಾಮಿ ಅಂದರ್!

eNewsLand Team

ಹಿರಿಯನಾಗರಿಕರ ಕ್ಷೇಮಾಭಿವೃದ್ದಿ ಸಂಘದಿಂದ ನೇತಾಜಿ ದಿನಾಚರಣೆ

eNEWS LAND Team

ಕೇಂದ್ರ ಸರ್ಕಾರದ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

eNEWS LAND Team