28 C
Hubli
ಸೆಪ್ಟೆಂಬರ್ 21, 2023
eNews Land
ಸುದ್ದಿ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ವರ್ಚುವಲ್ ಆಗಿ ಸಿಎಂ

ಇಎನ್ಎಲ್ ಬೆಂಗಳೂರು : ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ವರ್ಚುವಲ್ ಆಗಿ ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ , ಜಗದೀಶ್ ಶೆಟ್ಟರ್ , ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ ಎಸ್ ಈಶ್ವರಪ್ಪ , ಕಂದಾಯ ಸಚಿವರಾದ ಆರ್. ಅಶೋಕ್ , ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ , ಉನ್ನತ ಶಿಕ್ಷಣ ಸಚಿವರಾದ ಡಾ. ಸಿ ಎನ್ ಅಶ್ವತ್ಥನಾರಾಯಣ್ , ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ , ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್ , ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನಾ, ಸಂಸದ ಡಾ. ಉಮೇಶ್ ಜಾಧವ ಸಭೆಯಲ್ಲಿ ಭಾಗವಹಿಸಿದ್ದರು.

Related posts

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಹಾಗೂ ಡಾ.ಬಾಬು ಜಗಜೀವನರಾಮ ಜಯಂತಿ

eNewsLand Team

ಚೊಚ್ಚಲ ಪ್ರವೇಶದಲ್ಲೇ ಗುಜರಾತ್ ಟೈಟನ್ಸ್’ಗೆ ಚಾಂಪಿಯನ್ ಪಟ್ಟ!!

eNewsLand Team

EXPERIMENTAL STOPPAGES OF TRAINS AT BOBBILI STATION ಬೊಬ್ಬಿಲಿ ನಿಲ್ದಾಣದಲ್ಲಿ ರೈಲುಗಳ ಪ್ರಾಯೋಗಿಕ ನಿಲುಗಡೆಗಳು

eNEWS LAND Team