ಇಎನ್ಎಲ್ ಹುಬ್ಬಳ್ಳಿ:
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಸ್ವಚ್ಚತಾ ಕಾರ್ಯ ಸಮರ್ಪಕವಾಗಿ ನಡೆಸುವಂತೆ ಆಗ್ರಹಿಸಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಸೇರಿದಂತೆ ಪದಾಧಿಕಾರಿಗಳು ಕಮೀಷನರ್ ಸುರೇಶ್ ಇಟ್ನಾಳ್ ಅವರಿಗೆ ಮನವಿ ಸಲ್ಲಿಸಿದರು.