ಮೈಸೂರು : ೬೬ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ʻಕನ್ನಡಕ್ಕಾಗಿ ನಾವುʼ ವಿಶೇಷ ಅಭಿಯಾನದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ಮೈಸೂರಿನ ರಂಗಾಯಣ ಹಮ್ಮಿಕೊಂಡಿರುವ ಡಾ.ಎಸ್.ಎಲ್. ಬೈರಪ್ಪ ಅವರ ಕಾದಂಭರಿ ಆಧಾರಿತ ʻಪರ್ವʼ ನಾಟಕಕ್ಕೆ ಸಚಿವರು ಚಾಲನೆ ನೀಡಿ ನಾಟಕ ವೀಕ್ಷಣೆ ಮಾಡಿದರು.
previous post
next post