ಫೋಟೊ ಗ್ಯಾಲರಿಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ by eNEWS LAND Teamಡಿಸೆಂಬರ್ 11, 20210 Share0 Listen to this article ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಶ್ವೇಶ್ವರ ಭಟ್ ಉಪಸ್ಥಿತರಿದ್ದರು.