ಹು-ಧಾ ಮಹಾನಗರ ಪಾಲಿಕೆಯ 39ನೇ ವಾರ್ಡ್ ನ ರಾಜನಗರದ ಮುಖ್ಯ ರಸ್ತೆಯ ಡಾಂಬರೀಕರಣ ಹಾಗೂ ಚಾಮುಂಡೇಶ್ವರಿ ನಗರದಲ್ಲಿ ತೆರದ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ ಮಾಜಿ ಸಿಎಂ ಜಗದೀಶ ಶೆಟ್ಟರ್.