eNews Land
ರಾಜಕೀಯ

ಡೆಲ್ಲಿಗೆ ಹಾರಿದ ಬೊಮ್ಮಾಯಿ‌: ಸಂಪುಟ ವಿಸ್ತರಣೆ, ಉಪಚುನಾವಣೆಯ ಸೋಲು ಗೆಲವು ಚರ್ಚೆ?

Listen to this article

ಇಎನ್ಎಲ್ ಬೆಂಗಳೂರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ದೆಹಲಿಗೆ ತೆರಳಿದ್ದು ಸಂಪುಟ ವಿಸ್ತರಣೆ, ವಿಧಾನ ಪರಿಷತ್ ಚುನಾವಣೆ ತಯಾರಿ ಹಾಗೂ ಉಪಚುನಾವಣೆಯ ಸೋಲು ಗೆಲುವಿನ ಕುರಿತು ಪಕ್ಷದ ವರಿಷ್ಠರ ಜತೆಗೆ ಚರ್ಚೆ ನಡೆಸಲಿದ್ದಾರೆ.

ಮಾಧ್ಯಮದ ಜತೆ ಮಾತನಾಡಿದ ಅವರು, ಗುರುವಾರ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಕೇಳಿದ್ದು ನಾಳೆ ( ಗುರುವಾರ) ಸಿಗುವ ನಿರೀಕ್ಷೆ ಇದೆ. ಜತೆಗೆ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮಯ ಕೇಳಿದ್ದೇವೆ ಎಂದರು.
ರಾಜ್ಯದ ಜಲವಿವಾದ ಕೃಷ್ಣಾ, ಕಾವೇರಿ ಕುರಿತು ನಮ್ಮ ವಕೀಲರ ಜತೆಗೆ ಚರ್ಚೆ ನಡೆಸಲಿದ್ದೇವೆ. ಅಲ್ಲದೆ ಇನ್ನೊಂದು ರಾಷ್ಟ್ರೀಯ ಚಾನಲ್ ಒಂದರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದರು.

Related posts

ಎಚ್.ಡಿ.ಕುಮಾರಸ್ವಾಮಿ ನೇತೃತ್ವಲ್ಲಿ ಅರಮನೆ ಶಂಕರ್ ಪರ ಮತಯಾಚನೆ: ಬಸವನಗುಡಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಚಾಲನೆ

eNEWS LAND Team

ಬಿಜೆಪಿಗೆ ನಟ ಸುದೀಪ್ ಬೆಂಬಲ: ಸಿಎಂ ಬೊಮ್ಮಾಯಿ

eNEWS LAND Team

ಚುನಾವಣೆಯಲ್ಲಿ ಬಿಜೆಪಿಗೇ ಮತ್ತೆ ಅಧಿಕಾರ: ಶೋಭಾ ಕರಂದ್ಲಾಜೆ

eNEWS LAND Team