ಇಎನ್ಎಲ್ ಬ್ಯೂರೋ:
ಕರ್ನಾಟಕ ವಿಧಾನಪರಿಷತ್ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ವಿಧಾನಪರಿಷತ್ ಚುನಾವಣೆ ನಿಗದಿಯಾಗಿದೆ.
ಕೇಂದ್ರ ಚುನಾವಣಾ ಆಯೋಗವು ಚುನಾವಣಾ ದಿನಾಂಕ ನಿಗದಿಸಿ ಆದೇಶ ಹೊರಡಿಸಿದೆ. ಡಿಸೆಂಬರ್ 14ರಂದು ಪರಿಷತ್ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.