27 C
Hubli
ಡಿಸೆಂಬರ್ 7, 2023
eNews Land
ರಾಜಕೀಯ

ಜನ ಸ್ವರಾಜ್ ಯಾತ್ರೆಗೆ ಕಹಳೆ ಊದಿ ಚಾಲನೆ

ಇಎನ್ಎಲ್ ಕೊಪ್ಪಳ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಬಿಜೆಪಿ ವತಿಯಿಂದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಜನ ಸ್ವರಾಜ್ ಯಾತ್ರೆಗೆ ಕೊಪ್ಪಳದಲ್ಲಿ ಕಹಳೆ ಊದುವ ಮೂಲಕ ಚಾಲನೆ ನೀಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವ ಭಗವಂತ, ಸಚಿವರಾದ ಮುರುಗೇಶ್ ನಿರಾಣಿ ಹಾಲಪ್ಪ ಆಚಾರ್ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರೆ ಜನಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Related posts

ಮೂರು, ನಾಲ್ಕನೇ ರಂಗ ಸೃಷ್ಟಿಯಾದರೂ ಬಿಜೆಪಿಗೆ ಸಾಟಿಯಾಗಲ್ಲ: ಶೆಟ್ಟರ್

eNewsLand Team

ರಾಷ್ಟ್ರೀಯ ನಾಯಕರ ಪ್ರವಾಸದ ಕುರಿತು ಚರ್ಚೆ: ಸಿಎಂ ಬೊಮ್ಮಾಯಿ

eNEWS LAND Team

ಯಾವ ವಾರ್ಡು? ಯಾರು? ನೋಡಿ. ಅಣ್ಣಿಗೇರಿ ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ

eNEWS LAND Team