24 C
Hubli
ಸೆಪ್ಟೆಂಬರ್ 27, 2023
eNews Land
ರಾಜಕೀಯ

ವಿಪ: ತಿರಸ್ಕೃಗೊಂಡಿದ್ದು ಯಾರ ನಾಮಪತ್ರ?

ಎನ್ಎಲ್ ಧಾರವಾಡ :

ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಧಾರವಾಡ ಮತಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ಕಾರಗಯ ಇಂದು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿತು.

ನಾಮಪತ್ರ ಸಲ್ಲಿಸಿದ್ದ 12 ಅಭ್ಯರ್ಥಿಗಳ ಪೈಕಿ
ಪಕ್ಷೇತರ ಅಭ್ಯರ್ಥಿ ನಾಗೇಶಪ್ಪ ಶಿವರುದ್ರಪ್ಪ ಪಡೆಪ್ಪನವರ ಅವರು ಪ್ರಮಾಣಪತ್ರದ ( ಅಫಿವಿಡಿಯಟ್) ಎಲ್ಲ ಕಾಲಂ ಗಳನ್ನು ಭರ್ತಿ ಮಾಡದೇ ಇರುವದರಿಂದ ಅವರ ನಾಮಪತ್ರ ತಿರಸ್ಕೃತವಾಗಿದೆ.

ಅಂತಿಮವಾಗಿ 11 ಜನ ಉಮೇದುವಾರರ ಉಮೇದುವಾರಿಕೆ ಸ್ವೀಕೃತವಾಗಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ ಘೋಷಣೆ; ಮೇ 19ಕ್ಕೆ ಅಧಿಸೂಚನೆ  -ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

eNewsLand Team

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋರ್ ಕಮೀಟಿ ಬಳಿಕ ಹೇಳಿದ್ದೇನು?

eNEWS LAND Team

ಪುನೀತ್ ಮನೆಗೆ ಸಿಎಂ ಭೇಟಿ

eNEWS LAND Team