23.4 C
Hubli
ಜುಲೈ 2, 2022
eNews Land
ಜಿಲ್ಲೆ ರಾಜಕೀಯ ರಾಜ್ಯ

ವಿಪ ಕದನ; ಸಂತೆ, ಜಾತ್ರೆ, ಉತ್ಸವ ನಿಷೇಧಿಸಿದ ಜಿಲ್ಲಾಧಿಕಾರಿ ಹೆಗಡೆ

Listen to this article

ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ-2022; ಜೂನ್.12 ಮತ್ತು 13 ರಂದು ಮತಗಟ್ಟೆ ವ್ಯಾಪ್ತಿಯಲ್ಲಿ ಸಂತೆ, ಜಾತ್ರೆ, ಉತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಇಎನ್ಎಲ್ ಧಾರವಾಡ;

ಕರ್ನಾಟಕ ಪಶ್ಚಿಮ ಶಿಕ್ಷಕರ ಚುನಾವಣೆ-2022 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅವಧಿ ಮುಕ್ತಾಯವಾಗಿರುವ ಶಿಕ್ಷಕರ ಮತಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಜೂನ್ 13 ರಂದು ಮತದಾನ ಜರುಗಲಿದೆ.

ಸದರಿ ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಸುವ ಹಿತದೃಷ್ಠಿಯಿಂದ ಮತದಾನದ ಪೂರ್ವದಿನ ಜೂನ್ 12 ಮತ್ತು ಮತದಾನ ದಿನವಾದ ಜೂನ್ 13 ರಂದು ಮತದಾನ ನಡೆಯುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ನಡೆಯಲಿರುವ ಸಂತೆ, ಜಾತ್ರೆ, ಉತ್ಸವಗಳನ್ನು ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ಇಂದು ಆದೇಶಿಸಿದ್ದಾರೆ.

ಪರಿಷತ್ ಕದನ; ನಾಮಪತ್ರ ಸಲ್ಲಿಸಿದ ಗುರಿಕಾರ, ಗಡದಿನ್ನಿ

 

Related posts

27,093 ಮಂದಿ ಮೃಗಾಲಯಕ್ಕೆ ಭೇಟಿ ನೀಡಿದ್ದು, ₹ 26,67,880 ಆದಾಯ

eNewsLand Team

ಭದ್ರಾ ಮೇಲ್ದಂಡೆ: ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಬಗ್ಗೆ ಕುರಿತು ಸಚಿವರಿಂದ ಸಕಾರಾತ್ಮಕ ಸ್ಪಂದನೆ

eNewsLand Team

ಹುಬ್ಬಳ್ಳಿ : ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ‌.

eNewsLand Team