28 C
Hubli
ಸೆಪ್ಟೆಂಬರ್ 21, 2023
eNews Land
ರಾಜಕೀಯ

ವಿಪ ಚುನಾವಣೆ: 15ಕ್ಕಿಂತ ಹೆಚ್ಚಿನ ಸ್ಥಾನ ಗೆಲ್ತೇವೆ: ಸಿಸಿಪಿ

ಇಎನ್ಎಲ್ ಧಾರವಾಡ :

 

ಪ್ರದೀಪ್ ಶೆಟ್ಟರ್ ಅವರಿಗೆ ಗದಗ ಜಿಲ್ಲೆಯಲ್ಲಿ ಶೇ. 75ಕ್ಕಿಂತ ಹೆಚ್ಚು ಮತ ಕೊಡಿಸುತ್ತೇವೆ. ರಾಜ್ಯದಲ್ಲಿ ಕನಿಷ್ಠ 15 ಸ್ಥಾನ ಗೆಲ್ಲುತ್ತೇವೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಪ್ರದೀಪ್ ಶೆಟ್ಟರ್ ಉಮೇದುವಾರಿಕೆ ಸಲ್ಲಿಕೆ ವೇಳೆ ಅವರು ಮಾತನಾಡಿದರು.

ಸ್ಥಳೀಯ ಸಂಸ್ಥೆಗಳಿಂದ ಎಂಎಲ್‌ಸಿ ಚುನಾವಣೆ ನಡೆಯುತ್ತಿದ್ದು, ಧಾರವಾಡ ಅಭ್ಯರ್ಥಿ ಪ್ರದೀಪ ಶೆಟ್ಟರ್ ನಾಮಪತ್ರ ಸಲ್ಲಿಸಿದ್ದಾರೆ.

ಪ್ರದೀಪ ಶೆಟ್ಟರ್ ಕ್ಷೇತ್ರ ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಜನ ಸ್ವರಾಜ್ ಯಾತ್ರೆ ನಡೆಸಿ ಯಶಸ್ವಿಯಾಗಿದ್ದೇವೆ.

ಪ್ರದೀಪ್ ಶೆಟ್ಟರ್ ಅವರಿಗೆ ಗದಗ ಜಿಲ್ಲೆಯಲ್ಲಿ ಶೇ. 75ಕ್ಕಿಂತ ಹೆಚ್ಚು ಮತ ಕೊಡಿಸುತ್ತೇವೆ. ರಾಜ್ಯದಲ್ಲಿ ಕನಿಷ್ಠ 15 ಸ್ಥಾನ ಗೆಲ್ಲುತ್ತೇವೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಮೇಲ್ಮನೆಯಲ್ಲಿನ ಬಹುಮತ ಕೊರತೆ ನೀಗಿಸಿಕೊಳ್ಳುತ್ತೇವೆ. ವಿಧಾನ ಪರಿಷತ್‌ನಲ್ಲಿಯೂ ಬಹುಮತ ಸಾಬೀತು ಮಾಡುತ್ತೇವೆ ಎಂದರು‌‌.

Related posts

ಕಾಳಿ ಸ್ವಾಮಿಗೆ ಮಸಿ; ಹಿಂದೂ ಫೈರ್ ಬ್ರ್ಯಾಂಡ್ ಮುತಾಲಿಕ್ ಹೇಳಿದ್ದೇನು ಗೊತ್ತಾ?

eNewsLand Team

ರಿಪೋರ್ಟ್ ಕಾರ್ಡ್ ಮುಂದಿಟ್ಟು ಬಹುಮತ ಸಾಧಿಸಲಿದ್ದೇವೆ: ಜೆ.ಪಿ.ನಡ್ಡಾ

eNewsLand Team

ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

eNewsLand Team