23 C
Hubli
ಸೆಪ್ಟೆಂಬರ್ 25, 2023
eNews Land
ಸಣ್ಣ ಸುದ್ದಿ

ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ; ಮಾಜಿ ಸಿಎಂ ಸಿದ್ದರಾಮಯ್ಯ …

ಜನಪರ ಯೋಜನೆ ಸ್ಥಗಿತಗೊಳಿಸಿದ ಬಿಜೆಪಿಗೆ ಜನರೇ ಪಾಠ ಕಲಿಸುತ್ತಾರೆ ; ಸಿದ್ದರಾಮಯ್ಯ …

ಹಾನಗಲ್ಲ : ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಹಿರೂರು ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜನಪರ ಯೋಜನೆಗಳನ್ನೆಲ್ಲ ಸ್ಥಗಿತಗೊಳಿಸಿರುವ ಬಿಜೆಪಿಗೆ ಜನರೇ ಪಾಠ ಕಲಿಸಲಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ ಅವರು ಮಾತನಾಡಿ, ಜನ ಕಷ್ಟದಲ್ಲಿದ್ದಾಗ ನೆರವಿಗೆ ಧಾವಿಸದ ಸಿಎಂ ಬೊಮ್ಮಾಯಿ ಅವರಿಗೆ ಈಗ ಹಾನಗಲ್ಲ ಜನರ ಮೇಲೆ ಪ್ರೀತಿ ಉಕ್ಕಿದೆ ಎಂದು ಹರಿಹಾಯ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ.

 

Related posts

ಡಾ.ಪಿ.ವಿ.ದತ್ತಿ ರೋಟರಿ ಶಾಲೆಯಲ್ಲಿ ಕಿವುಡು ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಾರಂಭ

eNEWS LAND Team

ಜ.03 ರಂದು ಕುರುಬ ಸಂಘದ ಚುನಾವಣೆ ಸಭೆ

eNEWS LAND Team

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನಕ್ಕೆ ಭೂಮಿಪೂಜೆ

eNEWS LAND Team