eNews Land
ಸಣ್ಣ ಸುದ್ದಿ

ಅಣ್ಣಿಗೇರಿ ಸ್ಥಿರಾಸ್ತಿಗಳ ಮಾರುಕಟ್ಟೆ ಬೆಲೆ ಪರಿಷ್ಕರಣೆ : ಆಕ್ಷೇಪಣೆ ಆಹ್ವಾನ

Listen to this article

ಇಎನ್ಎಲ್ ಹುಬ್ಬಳ್ಳಿ ಡಿ.01:  2021-22ನೇ ಸಾಲಿನಲ್ಲಿ ಅಣ್ಣಿಗೇರಿ ತಾಲೂಕಿನ ಸ್ಥಿರಾಸ್ತಿಗಳ ಮಾರ್ಗ ಸೂಚಿ ಮಾರುಕಟ್ಟೆ ಬೆಲೆಯನ್ನು ಪರಿಷ್ಕರಿಸಿ, ಅಣ್ಣಿಗೇರಿಯ ಉಪನೋಂದಣಾಧಿಕಾರಿ ಕಚೇರಿ, ತಹಶೀಲ್ದಾರ, ಪುರಸಭೆ ಹಾಗೂ ತಾಲೂಕ ಪಂಚಾಯತ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.

ಸಾರ್ವಜನಿಕರು ತಮ್ಮ ಸಲಹೆ ಸೂಚನೆ, ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಈ ಸುದ್ದಿ ಪ್ರಕಟಗೊಂಡ 15 ದಿನಗಳೊಳಗೆ ಅಣ್ಣಿಗೇರಿಯ ಉಪನೋಂದಣಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Related posts

ಅಣ್ಣಿಗೇರಿಯಲ್ಲಿ ಕನ್ನಡ ಗೀತ ಗಾಯನ

eNEWS LAND Team

ಭಂಡಿವಾಡ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ

eNEWS LAND Team

ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಿದ ಸಂಸದ ಶಿವಕುಮಾರ ಉದಾಸಿ

eNEWS LAND Team