27 C
Hubli
ಮಾರ್ಚ್ 28, 2023
eNews Land
ಸಣ್ಣ ಸುದ್ದಿ

ಐ.ಟಿ.ಐ: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ

Listen to this article

ಇಎನ್ಎಲ್ ರಾಯಚೂರು:  ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಐಟಿಐ ಪಾಸಾದ ಅಭ್ಯರ್ಥಿಗಳಿಂದ ಮಾರ್ಚ್-2022 ರ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.
ಅಪ್ರೆಂಟಿಷಿಪ್ ತರಬೇತಿಯನ್ನು ಫಿಟ್ಟರ್, ಟರ್ನರ್, ಮೆಶಿನಿಸ್ಟ್, ಎಲೆಕ್ಷ್ರಿಷಿಯನ್, ವೆಲ್ಡರ್, ಕೋಪಾ(ಸಿಒಪಿಎ) ಫೌಂಡ್ರಿಮ್ಯಾನ್, ಹಾಗೂ ಶೀಟ್ ಮೆಟಲ್ ವರ್ಕರ್ ವೃತ್ತಿಗಳಲ್ಲಿ ತರಬೇತಿ ನೀಡಲಾಗುತ್ತದೆ.

Related posts

ಅಣ್ಣಿಗೇರಿ: ವಸತಿ ಯೋಜನೆಗಳಿಗೆ ಅರ್ಜಿ ಅಹ್ವಾನ

eNEWS LAND Team

ವಾಲ್ಮೀಕಿ ಆದರ್ಶಗಳು ಸಮಾಜಕ್ಕೆ ಪ್ರೇರಣೆ : ಮಂಜುನಾಥ ಅಮಾಸಿ

eNEWS LAND Team

ಮನೆ ಮನೆಗೆ ಗಂಗೆ ಉತ್ತಮ ಯೋಜನೆ: ಸಿ.ಎಂ.ನಿಂಬಣ್ಣವರ

eNEWS LAND Team