ಇಎನ್ಎಲ್ ಅಣ್ಣಿಗೇರಿ: ತಾಲೂಕಿನ ಭದ್ರಾಪೂರ ಗ್ರಾಪಂ ಅಧ್ಯಕ್ಷರ ಉಪಾಧ್ಯಕ್ಷರ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಚಂಬಣ್ಣ ಪರಪ್ಪ ಅಕ್ಕಿ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಸವಿತಾ ಭರಮಪ್ಪ ಮೇಗುಂಡಿ ಆಯ್ಕೆಯಾದರು. ನೂತನವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಗ್ರಾ.ಪಂ ಸದಸ್ಯರು, ಮುಖಂಡರು, ಸಿಬ್ಬಂದಿವರ್ಗ ಅಭಿನಂದಿಸಿದರು.
previous post