29 C
Hubli
ಸೆಪ್ಟೆಂಬರ್ 26, 2023
eNews Land
ಸಣ್ಣ ಸುದ್ದಿ

ಭಂಡಿವಾಡ ಮಾರುತಿ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ

ಇಎನ್ಎಲ್ ಹುಬ್ಬಳ್ಳಿ: ತಾಲೂಕಿನ ಭಂಡಿವಾಡ ಗ್ರಾಮದ ಶ್ರೀ ಮಾರುತಿ ದೇವಸ್ಥಾನದ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ

ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮತ್ತು ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ, ದೀಪ ಬೆಳಗಿಸಿ, ಶ್ರೀ ಮಾರುತಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ನಿಂಗಪ್ಪ ಅಮ್ಮಣ್ಣವರ, ಮುರಗೇಶ ಅಳಗವಾಡಿ, ಮಂಜುನಾಥ ಗಡಿಯಣ್ಣವರ, ಹನುಮಂತ ಹುಚ್ಚಣ್ಣವರ, ನಿಂಗಪ್ಪ ಅಸುಂಡಿ, ದತ್ತು ಕಂಪ್ಲಿ, ಮಂಜುನಾಥ ನಾಯ್ಕರ, ಲಕ್ಷ್ಮಣ ಅಳಗವಾಡಿ, ಬಸವರಾಜ ಅಳಗವಾಡಿ, ಗೋವಿಂದ ತಳವಾರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ವಾಲ್ಮೀಕಿ ಸಮಾಜದಿಂದ ಮೀಸಲಾತಿಗೆ ಪ್ರತಿಭಟನೆ

eNEWS LAND Team

ಕಿರೇಸೂರ ಗ್ರಾಮದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿಂದ ಜಾಗೃತಿ ಕಾರ್ಯಕ್ರಮ

eNEWS LAND Team

ಅಣ್ಣಿಗೇರಿಯಲ್ಲಿ ಗಾಣಿಗ ಸಂಘಕ್ಕೆ ಚಾಲನೆ

eNEWS LAND Team