ಇಎನ್ಎಲ್ ಧಾರವಾಡ
ಶಾಸಕ ಅರವಿಂದ ಬೆಲ್ಲದ ಅವರ ರಾಜೀನಾಮೆಯಿಂದ ತೆರವಾಗಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಮುಖಂಡ ಸಂಜಯ ಕಪಟಕರ್ ಅವರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಆದೇಶ ಹೊರಡಿಸಿದ್ದಾರೆ.
ಕಪಟಕರ್ ಅವರನ್ನು ಆಯ್ಕೆ ಮಾಡಿ ನಳೀನಕುಮಾರ್ ಕಟೀಲ ಎಲ್ಲಾ ಊಹಾಪೋಹಗಳಿಗೆ ತೆರೆ ಏಳೆದಿದ್ದಾರೆ.