27 C
Hubli
ಫೆಬ್ರವರಿ 27, 2024
eNews Land
ಸಣ್ಣ ಸುದ್ದಿ

ಕಾಮಸಮುದ್ರದಲ್ಲಿ ಭೂಮಿ ಪೂಜೆ ನೆರವೇರಿಸಿದ: ರಾಜಮ್ಮ

ಇಎನ್ಎಲ್ ಬಂಗಾರ ಪೇಟೆ: ತಾಲೂಕಿನ ಕಾಮಸಮುದ್ರ ಗ್ರಾಮದ 2ನೇ ವಾರ್ಡಲ್ಲಿ ಶಾಸಕರ ಅನುದಾನದಲ್ಲಿ ಸಿಸಿ ರಸ್ತೆಯನ್ನು ಗ್ರಾಮ ಪಂಚಾಯತಿ ಸದಸ್ಯೆ ರಾಜಮ್ಮ ಭೂಮಿ ಪೂಜೆ ನೆರವೇರಿಸಿದರು. ಈ ಕಾರ್ಯಕ್ರಮದಲಿ ಶಾಸಕ  ಎಸ್.ಎನ್.ನಾರಾಯಣ ಸ್ವಾಮಿ  ಅಭಿಮಾನಿಗಳು ಮತ್ತು ಸ್ಥಳೀಯ ನಿವಾಸಿಗಳು ಇದ್ದರು.

Related posts

ಹಳೇ ಹುಬ್ಬಳ್ಳಿ ವೀರಭದ್ರೇಶ್ವರ ಜಾತ್ರೆ

eNEWS LAND Team

ಧಾರವಾಡ ಜಿಲ್ಲಾ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

eNEWS LAND Team

ಭಂಡಿವಾಡ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ

eNEWS LAND Team